Udayavni Special

ರಸ್ತೆ ಸಂಪರ್ಕ ಕಡಿತ: ಜನಜೀವನ ಅಸ್ತವ್ಯಸ್ತ


Team Udayavani, Oct 3, 2017, 3:16 PM IST

YAD.jpg

ಯಾದಗಿರಿ: ತಾಲೂಕಿನಾದ್ಯಂತ ರವಿವಾರ ಮಧ್ಯರಾತ್ರಿ ಸುರಿದ ಮಳೆಯಿಂದ ಯರಗೋಳ ಹಾಗೂ ತಾನು ನಾಯಕ
ತಾಂಡಾದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯವಸ್ತಗೊಂಡಿದೆ. ಭಾರೀ ಸುರಿದ ಮಳೆಯಿಂದ ಯರಗೋಳ ಗ್ರಾಮದಿಂದ ತಾನು ನಾಯಕ ತಾಂಡಾಕ್ಕೆ ಹೋಗುವ ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ವಿದ್ಯಾರ್ಥಿಗಳು, ಸಾರ್ವಜನಿಕರು, ವಾಹನ ಸವಾರರು ಸಂಚಾರಕ್ಕೆ ಪರದಾಡಿದ ಘಟನೆ ಕೂಡ ನಡೆದಿದೆ. ಈ ರಸ್ತೆ ತಗ್ಗು ಪ್ರದೇಶದಲ್ಲಿ ಇರುವುದರಿಂದ ಹಳ್ಳದ ನೀರು ಹರಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇನ್ನೂ ಕೆಲವರು ವಿದ್ಯಾರ್ಥಿಗಳು, ಜನರು ನೀರನ್ನು ದಾಟಿಕೊಂಡು ಹೋಗಿದ್ದಾರೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮಹಾತ್ಮಾ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ತಾಂಡಾದ ವಿದ್ಯಾರ್ಥಿಗಳು ಹಳ್ಳದ ನೀರು ದಾಟಿಕೊಂಡು ಶಾಲೆಗೆ
ಹೋಗಿದ್ದಾರೆ. ನೀರು ಹರಿಯುವ ಹಳ್ಳ ದಾಟಿ ಜನರು ಓಡಾಡುತ್ತಿದ್ದು, ಅನಾಹುತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯನ್ನು ಮೇಲ್ದಜೇಗೇರಿಸಿ, ಸೇತುವೆ ನಿರ್ಮಿಸಿ ಹಳ್ಳದ ನೀರು ಸಾರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕೆಂದು ತಾಂಡಾದ ನಿವಾಸಿ ಶ್ರೀನಿವಾಸ ನಾಯಕ ಆಗ್ರಹಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಾಯಕತ್ವದಲ್ಲಿ ನನ್ನ ಬೆಳವಣಿಗೆಗೆ ಧೋನಿಯೇ ಕಾರಣ ಎಂದ ವಿರಾಟ್

ನಾಯಕತ್ವದಲ್ಲಿ ನನ್ನ ಬೆಳವಣಿಗೆಗೆ ಧೋನಿಯೇ ಕಾರಣ ಎಂದ ವಿರಾಟ್

ಕೋವಿಡ್‌-19 ಕಾಟದ ಮಧ್ಯೆ : ಚಿಲಿಯಲ್ಲಿ ನೀರಿಗೆ ಪರದಾಟ

ಕೋವಿಡ್‌-19 ಕಾಟದ ಮಧ್ಯೆ : ಚಿಲಿಯಲ್ಲಿ ನೀರಿಗೆ ಪರದಾಟ

ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಗೆ ಸಾಮ್ಯತೆಯಿದೆ: ಅಂಪಾಯರ್ ಇಯಾನ್ ಗೂಲ್ಡ್

ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಗೆ ಸಾಮ್ಯತೆಯಿದೆ: ಅಂಪಾಯರ್ ಇಯಾನ್ ಗೂಲ್ಡ್

ಯುರೋಪ್‌: ಲಾಕ್‌ಡೌನ್‌ ಸಡಿಲ: ಜರ್ಮನಿಯಲ್ಲಿ ಫ‌ುಟ್ಬಾಲ್‌ ಶುರು

ಯುರೋಪ್‌: ಲಾಕ್‌ಡೌನ್‌ ಸಡಿಲ: ಜರ್ಮನಿಯಲ್ಲಿ ಫ‌ುಟ್ಬಾಲ್‌ ಶುರು

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅರ್ಜಿ ಆಹ್ವಾನ ತಾತ್ಕಾಲಿಕ ಸ್ಥಗಿತ

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅರ್ಜಿ ಆಹ್ವಾನ ತಾತ್ಕಾಲಿಕ ಸ್ಥಗಿತ

ಸೋಂಕಿತರ ಮೇಲೆ ಐಎಸ್‌ಐ ಕಣ್ಗಾವಲು!

ಸೋಂಕಿತರ ಮೇಲೆ ಐಎಸ್‌ಐ ಕಣ್ಗಾವಲು!

ರಾಜ್ಯಕ್ಕೆ ಮಾದರಿಯಾದ ಗಂಗಾವತಿ ಆನ್ ಲೈನ್ ಕ್ಲಾಸ್

ರಾಜ್ಯಕ್ಕೆ ಮಾದರಿಯಾದ ಗಂಗಾವತಿ ಆನ್ ಲೈನ್ ಕ್ಲಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1404 ಜನರ ಮಾದರಿ ಸಂಗ್ರಹ

1404 ಜನರ ಮಾದರಿ ಸಂಗ್ರಹ

ಯಾದಗಿರಿಗೆ ನಿರಂತರ ಕೋವಿಡ್ ಆಘಾತ! ಮತ್ತೆ18 ಜನರಲ್ಲಿ ಸೋಂಕು ದೃಢ

ಯಾದಗಿರಿಗೆ ನಿರಂತರ ಕೋವಿಡ್ ಆಘಾತ! ಮತ್ತೆ18 ಜನರಲ್ಲಿ ಸೋಂಕು ದೃಢ

30-May-20

ಸ್ವಗ್ರಾಮಗಳಿಗೆ ತೆರಳಿದ 198 ವಲಸೆ ಕಾರ್ಮಿಕರು

30-May-19

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

ನರೇಗಾ ಉದ್ಯೋಗ ಚೀಟಿ ವಿತರಣೆ

ನರೇಗಾ ಉದ್ಯೋಗ ಚೀಟಿ ವಿತರಣೆ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

ಪ್ರತಿ ಹೆಕ್ಟೇರ್‌ಗೆ 15 ಸಾವಿರ ಪರಿಹಾರ

ಪ್ರತಿ ಹೆಕ್ಟೇರ್‌ಗೆ 15 ಸಾವಿರ ಪರಿಹಾರ

ಕೋವಿಡ್ ಸಂಕಷ್ಟದಲ್ಲಿ ರಾಜಕೀಯ ರಂಪಾಟ ನಾಚಿಕೆಗೇಡು: ಹೊರಟ್ಟಿ

ಕೋವಿಡ್ ಸಂಕಷ್ಟದಲ್ಲಿ ರಾಜಕೀಯ ರಂಪಾಟ ನಾಚಿಕೆಗೇಡು: ಹೊರಟ್ಟಿ

31-May-06

ರಸ್ತೆ ಕಾಮಗಾರಿ ಪೂರ್ಣಗೊಳಿಸಿ

1,700 ಕಾರ್ಮಿಕರು ಶ್ರಮಿಕ್‌ ರೈಲಿನಲ್ಲಿ ತವರಿನತ್ತ ಪ್ರಯಾಣ

1,700 ಕಾರ್ಮಿಕರು ಶ್ರಮಿಕ್‌ ರೈಲಿನಲ್ಲಿ ತವರಿನತ್ತ ಪ್ರಯಾಣ

ನಾಯಕತ್ವದಲ್ಲಿ ನನ್ನ ಬೆಳವಣಿಗೆಗೆ ಧೋನಿಯೇ ಕಾರಣ ಎಂದ ವಿರಾಟ್

ನಾಯಕತ್ವದಲ್ಲಿ ನನ್ನ ಬೆಳವಣಿಗೆಗೆ ಧೋನಿಯೇ ಕಾರಣ ಎಂದ ವಿರಾಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.