Yadagiri; ಪ್ರಜ್ಞಾವಂತ ಸಮಾಜ ಕಟ್ಟಲು ಶಿಕ್ಷಕರ ಪಾತ್ರ ಹಿರಿದು: ಸಚಿವ ದರ್ಶನಾಪುರ


Team Udayavani, Nov 6, 2023, 1:26 PM IST

ಪ್ರಜ್ಞಾವಂತ ಸಮಾಜ ಕಟ್ಟಲು ಶಿಕ್ಷಕರ ಪಾತ್ರ ಹಿರಿದು: ಸಚಿವ ದರ್ಶನಾಪುರ

ಯಾದಗಿರಿ: ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದಾಗಿದ್ದು, ವಿದ್ಯಾರ್ಥಿಗಳ ಮನೋವಿಕಾಸವನ್ನು ವೃದ್ಧಿಗೊಳಿಸುವಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕೆಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಶಾಲಾ ಅಭಿವೃದ್ಧಿ ಜೊತೆಗೆ ಶೈಕ್ಷಣಿಕ ಪ್ರಗತಿಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದರೆ, ಶಿಕ್ಷಣದ ಗುಣಮಟ್ಟ ಹೆಚ್ಚುವಲ್ಲಿ ಶಿಕ್ಷಕರ ಪಾತ್ರ ದೊಡ್ಡದೆಂದು ತಿಳಿಸಿದರು.

ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ಕೌನ್ಸಿಲಿಂಗ್ ಕಾರ್ಯಕ್ರಮದಲ್ಲಿ ಹೊಸದಾಗಿ‌ ನೇಮಕವಾಗುತ್ತಿರುವ ಶಿಕ್ಷಕರ ಕಾರ್ಯಾದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ಶಿಕ್ಷಕರ ಬಹುದೊಡ್ಡ ಆಸ್ತಿ ಎಂದರೆ ವಿದ್ಯಾರ್ಥಿ ಬಳಗ, ಅಂತಹ ವಿದ್ಯಾರ್ಥಿಗಳ‌ ಜೀವನವನ್ನು ರೂಪಿಸುವಲ್ಲಿ ಶಾಲಾ ಶಿಕ್ಷಕರ ಕಾಳಜಿ ಹಿರಿದಾದ್ದು ಎಂದರು.

ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ ಕೆಳಮಟ್ಟದಲ್ಲಿದೆ, ನಿವೆಲ್ಲರೂ ಯುವಕರಿದ್ದೀರಿ, ಹೆಚ್ಚಿನ ಒತ್ತು ನೀಡಿ ಹೆಚ್ವಿನ ಶ್ರಮ ಹಾಕಿ‌ ಜಿಲ್ಲೆಯಲ್ಲಿ ಶೈಕ್ಷಣಿಕ ಮಟ್ಟ ಹೆಚ್ಚುಸುವಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಚಣ ಕೊಡಲು‌ ಸಹಕರಿಸಿ ಎಂದು ಆಯ್ಕೆಯಾದ ಶಿಕ್ಷಕರಿಗೆ ಸಚಿವ ದರ್ಶನಾಪುರ ಕಿವಿಮಾತು ಹೇಳಿದರು.

750 ಕೋಟಿ‌ ರೂಪಾಯಿ ಶಿಕ್ಷಣ ಇಲಾಖೆಗೆ ಇರಿಸಲಾಗಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ಶಾಲೆಯ ಅಭಿವೃದ್ಧಿಗೆ ಸದಾ ಸಿದ್ದವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ‌ ತುನ್ನೂರ್, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿ.ಪಂ ಸಿ.ಇ.ಓ ಗರಿಮಾ‌ ಪನ್ವಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಒಟ್ಟು 622 ಕಾರ್ಯಾದೇಶ ಪತ್ರ ವಿತರಿಸಲಾಯಿತು. ಎರಡು ದಿನಗಳ‌ ಕಾಲ ಕೌನ್ಸಿಲಿಂಗ್ ನಡೆಯಿತು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.