2ನೇ ದಿನಕ್ಕೆ ಕಾಲಿಟ್ಟ ಗ್ರಾಮೀಣ ಅಂಚೆ ನೌಕರರ ಧರಣಿ

Team Udayavani, Dec 20, 2018, 4:09 PM IST

yad-2.jpg

ಯಾದಗಿರಿ: ಕಮಲೇಶ ಚಂದ್ರ ವರದಿ ಶಿಫಾರಸುಗಳನ್ನು ಸಂಪೂರ್ಣ ಜಾರಿಗೊಳಿಸಿ ಗ್ರಾಮೀಣ ಅಂಚೆ ಸೇವಕರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಸ್ಟೇಷನ್‌ ಅಂಚೆ ಕಚೇರಿ ಎದುರು ಅನಿರ್ದಿಷ್ಟ ಧರಣಿ 2ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ನಾಗಪ್ಪ ಉಳ್ಳೆಸುಗೂರು ಮಾತನಾಡಿ, ಸಮಿತಿ ಶಿಫಾರಸಿನ ಪ್ರಕಾರ ಕಳೆದ 2016ರಿಂದಲೇ ಜಾರಿಗೊಳಿಸಿ ನ್ಯಾಯಯುತವಾಗಿ ಅಂಚೆ ಸೇವಕರಿಗೆ ಕೊಡಬೇಕಾದ ಸೌಲತ್ತು
ಒದಗಿಸಿಕೊಡಬೇಕಿತ್ತು. ಆದರೆ, ಇದುವರೆಗೆ ಸೌಲತ್ತು ಒದಗಿಸಿಕೊಡಲು ಮೀನಾ ಮೇಷ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿ 12 ವರ್ಷಗಳಿಗೊಮ್ಮೆ ಎರಡೆರಡು ವಿಶೇಷ ವೇತನ ಬಡ್ತಿ ನೀಡಬೇಕು. ಗ್ರಾಚುಟಿ 5 ಲಕ್ಷ ರೂ. ನೀಡಬೇಕು, ಕರ್ತವ್ಯ ನಿರತ ಸೇವಕ ಮರಣ ಹೊಂದಿದರೆ ಅಂತವರ ಕುಟುಂಬಗಳಿಗೆ ಕೇವಲ 50,000/- ರೂ. ನೀಡಲಾಗುತ್ತಿದ್ದು, ಇದರ ಬದಲಿಗೆ 5 ಲಕ್ಷ ರೂ. ನೀಡಬೇಕು. ವರ್ಗಾವಣೆ ನೀತಿ ಬದಲಾವಣೆ ಮಾಡಬೇಕು. ಮೂಲವೇತನಕ್ಕೆ ಶೇ. 10ರಷ್ಟು ಎಸ್‌.ಡಿ.ಬಿ.ಎಸ್‌. ಸೌಲಭ್ಯ ನೀಡಬೇಕು. ಇಬ್ಬರು ಮಕ್ಕಳಿಗೆ ತಲಾ 6 ಸಾವಿರ ರೂ. ಹಾಗೂ ಮಕ್ಕಳ ಶಿಕ್ಷಣ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ದೊಡ್ಡಯ್ಯ ನಾಯಕ ಅಳಿಗೇರಿ, ಖಜಾಂಚಿ ಹಣಮಂತ್ರಾಯ ರಾಮಸಮುದ್ರ, ಸಹ ಕಾರ್ಯದರ್ಶಿ ಗುರುಸ್ವಾಮಿ ಅಮಲಿಹಾಳ, ಸಹ ಖಜಾಂಚಿ ಲಾಲ್‌ ಅಹಮ್ಮದ್‌ ಬಿ.ಪಿ.ಎಂ. ಕೌಳೂರು, ಬಸಮ್ಮ ಅಲ್ಲಿಪುರ, ಮಗ್ಗೆಮ್ಮ ಅಬ್ಬೆತುಮಕೂರು, ಚೆನ್ನಯ್ಯ ಸ್ವಾಮಿ ತುಮಕೂರು, ರಾಯಪ್ಪ ಉಳ್ಳೆಸುಗೂರು, ಮಹೇಶ ಮುಂಡರಗಿ ಸೇರಿದಂತೆ ಅನೇಕ ಅಂಚೆ ಸೇವಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.