ಸೈದಾಪುರ: ಕನ್ನಡಾಂಬೆಯ ಭಾವಚಿತ್ರಕ್ಕೆ ವಿಶೇಷ ಪೂಜೆ

Team Udayavani, Nov 2, 2021, 12:24 PM IST

14kannadambe

ಸೈದಾಪುರ: ಕನ್ನಡ ನಾಡು-ನುಡಿ, ಸಂಸ್ಕೃತಿಯ ಉಳಿವು-ಅಳಿವು ಮತ್ತು ಬೆಳವಣಿಗೆಗೆ ಶ್ರಮಿಸಿದ ಅಸಂಖ್ಯ ಜನರ ತ್ಯಾಗ ಬಲಿದಾನ ಸೇವೆ ಮರೆಯುವಂತಿಲ್ಲ ಎಂದು ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ರಾಘವೇಂದ್ರ ಬಾದಮಿ ಅಭಿಪ್ರಾಯಪಟ್ಟರು.

ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ನಿಮಿತ್ತ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಎರಡು ಸಾವಿರ ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯು ಇಷ್ಟೊಂದು ಸಮೃದ್ಧ ಪರಂಪರೆಯ ಮೈಸೂರು ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಹೋರಾಟದ ಫಲವಾಗಿ 1956ರ ನವೆಂಬರ್‌ 1ರಂದು ಏಕೀಕೃತ ವಿಶಾಲ ಮೈಸೂರು ರಾಜ್ಯ ಉದಯಗೊಂಡಿದ್ದು, ಸುವಾರ್ಣಕ್ಷರದ ಐತಿಹಾಸಿಕ ಮೈಲಿಗಲ್ಲು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಗುರು ಬಸವಲಿಂಗಪ್ಪ ವಡಿಗೇರಕರ್‌, ಶಿಕ್ಷಕರಾದ ರಾಧ ಸಂಗೂಳುಗಿ, ಬಿ.ಬಿ.ವಡವಟ್‌, ಕಾಸಿಂಬಿ ಐ ಕೊನಂಪಲ್ಲಿ, ಸರಸ್ವತಿ ಆರ್‌ ಪಾಟೀಲ್‌, ಶ್ರುತಿ ಗುಂಡಾಲ್‌, ಸಂತೋಷ ದೇಸಾಯಿ, ಕಾಶಿನಾಥ ಮಡಿವಾಳ್‌, ಜಿಂದಪ್ಪ ಮಡಿವಾಳ ಇದ್ದರು.

ಕನ್ನಡಾಂಬೆಯ ಭಾವಚಿತ್ರಕ್ಕೆ ಮುಖ್ಯ ವೈದ್ಯಾಧಿಕಾರಿ ಯಶವಂತ ರಾಠೊಡ್‌ ಪೂಜೆ ಸಲ್ಲಿಸಿದರು. ಈ ವೇಳೆ ಡಾ| ಗಿರಿಜಾ ಪಿ ವಾರದ, ಡಾ| ಅಬ್ದುಲ್‌ ಭಾಷ, ಡಾ| ಪರೀಜಾ, ಡಾ| ಅಶ್ವಿ‌ನಿ, ಸಿಬ್ಬಂದಿಗಳಾದ ಯಶೋದ, ಜಮೀರ್‌, ನಿಖೀತಾ, ಗೀತಾ, ನಾಗವೇಣಿ, ಶೀಬಾ, ಸೌಭಾಗ್ಯ, ವಜೀರ್‌, ದುರ್ಗಪ್ಪ, ಪ್ರಶಾಂತ, ಲವ, ವಿಶ್ವನಾಥ ಸೆರಿದಂತೆ ಇತರರಿದ್ದರು.

ಕರವೇ ವತಿಯಿಂದ ನಗರ ಘಟಕದ ಅಧ್ಯಕ್ಷ ನರೇಶ ಬೈರಂಕೊಂಡಿ ಧ್ವಜಾರೋಹಣ ನೆರವೇರಿಸಿದರು. ಸೈದಾಪುರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ವಿಜಯಕುಮಾರ ರಾಠೊಡ್‌, ಉಪಾಧ್ಯಕ್ಷ ವೆಂಕಟ ರಾಮುಲು, ಬಸ್ಸು ನಾಯಕ್‌, ಸುರೇಶ ಬೆಳಗುಂದಿ, ನಂದಗೋಪಾಲ ಪಟವಾರಿ, ಅಂಬರೀಶ, ಮಲ್ಲು ಬಾಡಿಯಾಲ, ಪ್ರಕಾಶ, ಆನಂದ, ಮಂಜು, ಮಹೇಶ ಇದ್ದರು. ಜಯ ಕರ್ನಾಟಕ ರಕ್ಷಣಾ ಸೇನೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ರಾಜ್ಯೋತ್ಸವ ಆಚರಿಸಲಾಯಿತು. ವಲಯಾಧ್ಯಕ್ಷ ವಿರೇಶ ಸಜ್ಜನ ಮಾತನಾಡಿದರು. ಈ ಸಂದರ್ಭದಲ್ಲಿ ಸೈದಾಪುರ ಪೊಲೀಸ್‌ ಠಾಣೆಯ ಪಿಐ ವಿಜಯ ಕುಮಾರ, ಉಪಾಧ್ಯಕ್ಷ ದಿಲೀಪ, ಶಿವು ಕುಮಾರ ಮುನಗಾಲ, ರಾಘವೇಂದ್ರ ಕಲಾಲ್‌, ಅರ್ಜುನ ಚವ್ಹಾಣ್‌, ಸಿದ್ದು ಜೇಗರ್‌, ಇಮಿ¤ಯಾಜ್‌, ದೇವಿಂದ್ರಯ್ಯ ಸ್ವಾಮಿ, ಭಾನು ಪ್ರಕಾಶ, ಕಾಶಿನಾಥ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.