331 ವಲಸೆ ಕಾರ್ಮಿಕರ ಗಂಟಲು ದ್ರವ ಸಂಗ್ರಹ

Team Udayavani, May 28, 2020, 11:05 AM IST

28-May-08

ಸಾಂದರ್ಭಿಕ ಚಿತ್ರ

ಸೈದಾಪುರ: ಪಟ್ಟಣದ ಮೂರು ಕ್ವಾರಂಟೈನ್‌ ಕೇಂದ್ರದಲ್ಲಿರುವ 331 ವಲಸೆ ಕಾರ್ಮಿಕರ ಮೂಗು ಮತ್ತು ಗಂಟಲು ದ್ರವದ ಮಾದರಿಯಲ್ಲಿ ಸಂಗ್ರಹಿಸಲಾಗಿದೆ. ಪಟ್ಟಣದ ಸ್ವಾಮಿ ವಿವೇಕಾನಂದ ವಸತಿ ಶಾಲೆಯಲ್ಲಿ 39, ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ 37 ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ 255 ಕಾರ್ಮಿಕರ ಮಾದರಿ ಸಂಗ್ರಹಿಸಲಾಯಿತು.

ಯಾದಗಿರಿಯಿಂದ ಆಗಮಿಸಿದ ಮೊಬೈಲ್‌ ಸ್ವಾಬ್‌ ತಂಡ ಕ್ವಾರಂಟೈನ್‌ ನಲ್ಲಿರುವವರ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಪ್ರಯೋಗಲಾಯಕ್ಕೆ ಕಳಿಹಿಸಿಕೊಟ್ಟಿದೆ. ಫಲಿತಾಂಶದ ವರದಿ ಅಧಿಕಾರಿಗಳ ಕೈ ಸೇರಲು ಇನ್ನು 3 ದಿನ ಬೇಕಾಗುತ್ತದೆ. ಆದರೆ ಫಲಿತಾಂಶದ ವರದಿಯೂ ಹೇಗೆ ಬರುತ್ತದೆ ಎಂಬ ಭಯ ಕ್ವಾರಂಟೈನ್‌ನಲ್ಲಿರುವ ಪ್ರತಿಯೊಬ್ಬ ವಲಸಿಗರನ್ನು ಕಾಡುತ್ತಿದೆ. ಇಲ್ಲಿಯವರೆಗೂ ಮೂರು ಕೇಂದ್ರಗಳಲ್ಲಿ ಒಂದು ಕೇಸ್‌ ಕೂಡ ಪಾಸಿಟಿವ್‌ ಬಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಫಲಿತಾಂಶ ಪಾಸಿಟಿವ್‌ ಬಂದರೆ ಇಲ್ಲಿನ ಸ್ಥಿತಿ ಗತಿ ಹೇಗಿರುತ್ತದೆ ಎಂಬ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.  ಕೇಂದ್ರಗಳಲ್ಲಿ ಜಿಲ್ಲಾಡಳಿತದ ಆದೇಶ ಗಾಳಿಗೆ ತೂರಿ ಸುರಕ್ಷಿತ ಅಂತರ ಮರೆತು ಸಾಮಾನ್ಯವಾಗಿ ಎಲ್ಲರೂ ಸಾಮೂಹಿಕವಾಗಿ ಇರುವುದರಿಂದ ತೆಲೆನೋವಾಗಿ ಪರಿಣಮಿಸಿದೆ.

ಡಾ| ರಾಮಣ್ಣಗೌಡ, ಡಾ| ಪ್ರಮೋದ, ಕಿರಿಯ ಆರೋಗ್ಯ ಸಹಾಯಕರಾದ ರಾಜೇಂದ್ರ, ಹಣಮಂತ, ತಾಯಪ್ಪ, ಚಂದ್ರನೀಲ ಬೆಳಗುಂದಿ, ಕವಿತಾ ವಿಭೂತಿ ಸೈದಾಪುರ, ಲ್ಯಾಬ್‌ ಟೆಕ್ನಿಷಿಯನ್ಸ್‌ ಸುಭಾಷ, ಮಂಜುನಾಥ, ರಿಚರ್ಡಸನ್‌, ಭಾಗಪ್ಪ, ವೆಂಕಟೇಶ, ನಾಗೇಂದ್ರಪ್ಪ ಮಾಧ್ವಾರ ಇದ್ದರು.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

Surapura: ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

1-Yadagiri

Yadagiri Result: ಸೋಲನ್ನು ಒಪ್ಪಿಕೊಂಡು, ಹೊರ ನಡೆದ ರಾಜೂಗೌಡ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.