ಹಳೇ ಜಿಲ್ಲಾಸ್ಪತ್ರೆಯಲ್ಲಿ ಮಾದರಿ ಸಂಗ್ರಹ

Team Udayavani, Jun 17, 2020, 8:29 AM IST

ಹಳೇ ಜಿಲ್ಲಾಸ್ಪತ್ರೆಯಲ್ಲಿ ಮಾದರಿ ಸಂಗ್ರಹ

ಯಾದಗಿರಿ: ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಟ್ರೂನ್ಯಾಟ್‌ ಲ್ಯಾಬ್‌ ಕಟ್ಟಡದ ಪಕ್ಕದಲ್ಲಿ ಕೋವಿಡ್‌-19 ಸಂಬಂಧ ಹೊಸದಾಗಿ ಸ್ಥಾಪಿಸುತ್ತಿರುವ ಗಂಟಲು ದ್ರವ ಮಾದರಿ ಸಂಗ್ರಹ ಮತ್ತು ಜ್ವರ ತಪಾಸಣೆ ಕೇಂದ್ರಗಳ ಸಿದ್ಧತೆಯನ್ನು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ರೋಗಿಗಳಿಗೆ ಥರ್ಮಲ್‌ ಸ್ಕ್ರಿನಿಂಗ್‌ ಮಾಡುವುದು, ರೋಗಿಗಳು ಸೇರಿದಂತೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯ. ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಉಸಿರಾಟದ ತೊಂದರೆ, ಕೆಮ್ಮು, ಜ್ವರ, ನೆಗಡಿಯಂತಹ ಲಕ್ಷಣ ಕಂಡುಬಂದರೆ ಜ್ವರ ತಪಾಸಣೆ ಕೇಂದ್ರದಲ್ಲಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ಕಂಟೇನ್ಮೆಂಟ್‌ ಝೋನ್‌ ಗಳಿಂದ ಬರುವ ರೋಗಿಗಳಲ್ಲಿ ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಐಎಲ್‌ಐ, ಸ್ಯಾರಿ ಲಕ್ಷಣಗಳು ಕಂಡುಬಂದಲ್ಲಿ ಅವರ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಟ್ರೂನ್ಯಾಟ್‌ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಬೇಕು. ಅಲ್ಲದೇ, ಗರ್ಭಿಣಿಯರ ಹೆರಿಗೆ ದಿನಾಂಕದ 14 ದಿನಗಳ ಮೊದಲು ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಟ್ರೂನ್ಯಾಟ್‌ ಲ್ಯಾಬ್‌ನಲ್ಲಿ ನೆಗೆಟಿವ್‌ ವರದಿ ಬಂದರೆ ನೆಗೆಟಿವ್‌ ಎಂದರ್ಥ. ಒಂದು ವೇಳೆ ಪಾಸಿಟಿವ್‌ ಬಂದರೆ ಅದನ್ನು ಆರ್‌ಟಿಪಿಸಿಆರ್‌ ಲ್ಯಾಬ್‌ಗ ಕಳುಹಿಸಿದ ನಂತರ ಬರುವ ವರದಿ ಪರಿಗಣಿಸಬೇಕು. ಶಂಕಿತರ ಮಾದರಿ ಸಂಗ್ರಹಿಸಲು ಬೇಕಾಗಿರುವ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಗಂಟಲು ದ್ರವ ಮಾದರಿ ಸಂಗ್ರಹ ಮತ್ತು ಜ್ವರ ತಪಾಸಣೆ ಕೇಂದ್ರಗಳಿಗೆ ಒಬ್ಬರು ವೈದ್ಯರು, ಒಬ್ಬರು ಪ್ರಯೋಗಾಲಯ ತಜ್ಞರು, ಒಬ್ಬರು ಶುಶ್ರೂಷಕರು ಹಾಗೂ ಒಬ್ಬರು ಗ್ರೂಪ್‌ ಡಿ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಪ್ರಭಾರಿ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ|ನೀಲಮ್ಮ ಎಂ.ರೆಡ್ಡಿ ಮಾಹಿತಿ ನೀಡಿದರು. ಡಿಎಚ್‌ಒ ಡಾ| ಎಂ.ಎಸ್‌. ಪಾಟೀಲ ಇದ್ದರು

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.