ಶಹಾಪುರಲ್ಲಿ 16 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ: ರುದ್ರಗೌಡ

Team Udayavani, Jun 24, 2020, 5:53 PM IST

24-June-23

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಹಾಪುರ: ಕೋವಿಡ್ ಆತಂಕದ ಮಧ್ಯೆ ಜೂ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿವೆ. ತಾಲೂಕಿನಲ್ಲಿ 4,551 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ನಗರದ 6 ಸೇರಿ ತಾಲೂಕಿನಲ್ಲಿ 16 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಪರೀಕ್ಷಾರ್ಥಿಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಬಿಇಒ ರುದ್ರಗೌಡ ಪಾಟೀಲ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುವುದು. ಪರೀಕ್ಷಾರ್ಥಿಗಳಿಗೆ ಮಾಸ್ಕ್ ವಿತರಿಸಲಾಗುವುದು. ಸಾಮಾಜಿಕ ಅಂತರ ಪಾಲಿಸಬೇಕಿರುವುದರಿಂದ ಪ್ರತಿ ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ನೆಗಡಿ, ಕೆಮ್ಮು, ಜ್ವರ ಕಂಡುಬಂದಲ್ಲಿ ಆಯಾ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೋಣೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಹೊರ ಜಿಲ್ಲೆ ಮತ್ತು ಹೊರ ತಾಲೂಕಿನ 139 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನಮ್ಮ ಜಿಲ್ಲೆ ಹಾಗೂ ತಾಲೂಕಿನಿಂದ 94 ಜನ ವಿದ್ಯಾರ್ಥಿಗಳು ಬೇರೆ ಜಿಲ್ಲೆಗೆ ಪರೀಕ್ಷೆ ಬರೆಯಲು ಹೋಗಲಿದ್ದಾರೆ ಎಂದರು. ಕಂಟೈನ್ಮೆಂಟ್‌ ವಲಯದಿಂದ 160 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆಗಮಿಸಲಿದ್ದಾರೆ. ಇವರ ಗಂಟಲು ದ್ರವ ಮತ್ತು ರಕ್ತ ಮಾದರಿ ಪರೀಕ್ಷಿಸಲಾಗಿದ್ದು, ಪರೀಕ್ಷಾ ಪೂರ್ವದಲ್ಲಿಯೇ ವರದಿ ತರಿಸಲಾಗುವುದು. ಪಾಸಿಟಿವ್‌ ಬಂದಲ್ಲಿ ಸರ್ಕಾರ ಸೂಚಿಸಿದಂತೆ ಮುಂದಿನ ಕ್ರಮ ವಹಿಸಲಾಗುವುದು ಎಂದರು.

ನೇಮಕ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಲು 16 ಜನ ಮುಖ್ಯ ಅಧೀಕ್ಷಕರು, 16 ಜನ ವಿಚಕ್ಷಣಾ ದಳ ಸಿಬ್ಬಂದಿ ಮತ್ತು 16 ಜನ ಕಾಯ್ದಿರಿಸಿದ ವಿಚಕ್ಷಣಾ ದಳ ಸಿಬ್ಬಂದಿ ನೇಮಿಸಲಾಗಿದೆ. ಪ್ರತಿಪರೀಕ್ಷಾ ಕೇಂದ್ರಕ್ಕೆ ಇಬ್ಬರು ಮೇಲ್ವಿಚಾರಕರು, ಇಬ್ಬರು ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ವಿದ್ಯಾರ್ಥಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ನೋಡಲ್‌ ಅಧಿಕಾರಿಗಳನ್ನಾಗಿ ಸಿಆರ್‌ಪಿಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.