ಯಾದಗಿರಿಯಲ್ಲಿ ರಸ್ತೆಗಿಳಿಯದ ಜನ
Team Udayavani, May 25, 2020, 6:25 AM IST
ಯಾದಗಿರಿ: ರಾಜ್ಯ ಸರ್ಕಾರ ರವಿವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಜನತಾ ಕರ್ಫ್ಯೂ ಇದ್ದರೂ ಜೀವನಾವಶ್ಯಕ ಕಿರಾಣಿ, ತರಕಾರಿ, ಹಾಲು, ಔಷಧ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿತ್ತು. ಉಳಿದಂತೆ ಇತರೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಬೆಳಗ್ಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಿದ್ದರು.
ಪರಿಣಾಮ ನಗರದ ಪ್ರಮುಖ ವೃತ್ತಗಳಾದ ಸುಭಾಶ್ಚಂದ್ರ ಭೋಸ್ ವೃತ್ತ, ಶಾಸ್ತ್ರೀ ವೃತ್ತ, ಮಹಾತ್ಮ ಗಾಂಧಿ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಜನ, ವಾಹನ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ