ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ

ಮನೆ ಸುತ್ತ ಮುತ್ತಲಿನ ಪ್ರದೇಶ ಸ್ವಚ್ಛತೆಯಿಂದ ಇಟ್ಟುಕೊಳ್ಳಿ

Team Udayavani, Feb 26, 2020, 3:18 PM IST

26-February-18

ಸುರಪುರ: ಸದೃಢ ಆರೋಗ್ಯವಿದ್ದಲ್ಲಿ ಗಟ್ಟಿ ಮನಸ್ಸು ಮತ್ತು ಚಿಂತನೆ ಉತ್ತಮವಾಗುತ್ತವೆ ಎಂಬ ಮಾತಿನಿಂತೆ ಮನುಷ್ಯನಿಗೆ ಆರೋಗ್ಯ ಭಾಗ್ಯ ಮುಖ್ಯವಾಗಿದೆ. ಉತ್ತಮ ಆರೋಗ್ಯವಿದ್ದಲ್ಲಿ ಏನಾದರು ಸಾಧಿಸಲು ಸಾಧ್ಯ. ಆದ್ದರಿಂದ ಸಾರ್ವಜನಿಕರು ಆರೋಗ್ಯ ರಕ್ಷಣೆ ಮೊದಲ ಆದ್ಯತೆ ನೀಡಬೇಕು ಎಂದು ಮೌಲ್ವಿ ಮಫ್ತಿ ಇಕ್ಬಾಲ್‌ ವಂಟಿ ಹೇಳಿದರು.

ತಿಮ್ಮಾಪುರದ ಮದೀನಾ ಮಸ್‌ ಜಿದ್‌ನಲ್ಲಿ ನಗರ ಆರೋಗ್ಯ ಅಭಿಯಾನದ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯಕ್ಕಿಂತ ಭಾಗ್ಯ ಮತ್ತೂಂದಿಲ್ಲ. ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ಹೇಳಿದರು.

ಮನೆ ಸುತ್ತಮುತ್ತಲಿನ ಪ್ರದೇಶ ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಹಿರಿಯರು, ಮಕ್ಕಳ ಆರೋಗ್ಯದ ಬಗ್ಗೆ ಮುತವರ್ಜಿ ವಹಿಸಬೇಕು. ರೋಗಗಳಿಂದ ಮುಕ್ತವಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರ ಸ್ವತ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.

ಡಾಟಾ ಮ್ಯಾನೇಜರ್‌ ಜಾವೀದ್‌ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೊಳೆಗೇರಿ ಪ್ರದೇಶದಲ್ಲಿ ವಾಸವಿರುವ ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ರಕ್ತ ತಪಾಸಣೆ, ಬಿಪಿ, ಸುಗರ್‌ ಸೇರಿದಂತೆ ಇತರೆ ಕಾಯಿಲೆಗಳ ಪರೀಕ್ಷೆ ಮಾಡಲಾಗುತ್ತಿದೆ. ಆಯಾ ರೋಗಕ್ಕೆ ಔಷಧ ನೀಡಲಾಗುತ್ತದೆ. ಗರ್ಭಿಣಿ, ಬಾಣಂತಿಯರಿಗೆ ಔಷದೋಪಚಾರ ನೀಡಲಾಗುವುದು. ಬಡಾವಣೆ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಡಾ| ಅಮರ್‌, ನೇತ್ರಾಧಿಕಾರಿ ತಮೀಮ್‌ ಅಹಮದ್‌ ತಿಮ್ಮಾಪುರಿ, ಹಿರಿಯ ಆರೋಗ್ಯ ಸಹಾಯಕಿಯರಾದ ಪದ್ದಮ್ಮ, ಜೇಜಮ್ಮ, ಎಲ್‌ಡಿಸಿ ಹನುಮಂತ, ಪಾರ್ಮ್ಸಿಸ್ಟ್‌ ಉಮಾಶಂಕರ ದಿಕ್ಷೀತ್‌, ಮುಖಂಡ ಜಾವೀದ್‌, ಸಯ್ಯದ್‌ ಉಸ್ತಾದ್‌ ಇದ್ದರು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.