ಆಂಜನೇಯ ಮೂರ್ತಿ ಪುನರ್‌ ಪ್ರತಿಷ್ಠಾಪನೆ

ಲೀಲಾವಿನೋದನಾದ ಪರಮಾತ್ಮನನ್ನು ಸ್ಮರಿಸುವುದು, ಭಜಿಸುವುದು ನಮೆಲ್ಲರ ಕರ್ತವ್ಯ: ವಿದ್ಯಾಕಣ್ವ ವಿರಾಜ ತೀರ್ಥರು

Team Udayavani, Mar 9, 2020, 1:03 PM IST

9-March-8

ಸುರಪುರ: ಕಣ್ವ ಶಾಖೆಯ ಶ್ರೀ ಕೃಷ್ಣಧ್ವೈ, ಪಾಯನ ತೀರ್ಥರ ಮಠದಲ್ಲಿ ರವಿವಾರ ಶ್ರೀ ಕೃಷ್ಣಧ್ವೈಪಾಯನ ತೀರ್ಥರ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ಜರುಗಿತು.

ಹುಣಸಿಹೊಳೆ ಕಣ್ವ ಮಠದ ವಿದ್ಯಾಕಣ್ವ ವಿರಾಜ ತೀರ್ಥರ ಸನ್ನಿಧಾನದಲ್ಲಿ ಬೆಳಗ್ಗೆ ಸುಪ್ರಭಾತ, ನೈರ್ಮಾಲ್ಯ ವಿಸರ್ಜನೆ, ಶ್ರೀ ಕೃಷ್ಣಧ್ವೈ, ಪಾಯನ ತೀರ್ಥರ ಮೂಲ ವೃಂದಾವನಕ್ಕೆ ಸಂಪ್ರೋಕ್ಷಣೆ ನಡೆಯಿತು.

ಪ್ರತಿಷ್ಠಾಪನಾಂಗ ಹೋಮದ ನಂತರ ಆಂಜನೇಯ ಮೂರ್ತಿಗೆ ಪುನರ್‌ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ಯತಿಗಳು ವಿಠ್ಠಲ ಕೃಷ್ಣನ ಪೂಜೆಯೊಂದಿಗೆ ಸಂಸ್ಥಾನ ದೇವರ ಪೂಜೆ ಕೈಗೊಂಡರು. ನಂತರ ಪ್ರಸಾದ ವಿತರಿಸಲಾಯಿತು.

ಈ ವೇಳೆ ವಿದ್ಯಾಕಣ್ವ ವಿರಾಜ ತೀರ್ಥರು ಧರ್ಮ ಸಂದೇಶ ನೀಡಿ, ಸೃಷ್ಟಿಯಲ್ಲಿನ ಮಾನವನ ಕಲ್ಯಾಣಕ್ಕಗಿಯೇ ಭಗವಂತ ಪ್ರಕೃತಿಯನ್ನು ವರವಾಗಿ ಕರುಣಿಸಿದ್ದಾನೆ. ಸಾಕ್ಷಾತ್‌ ಸಂಘರ್ಷಣ ಸ್ವರೂಪಿಯಾಗಿ ಅವತರಿಸಿ ಬ್ರಹ್ಮಾಂಡವನ್ನೇ ಸೃಷ್ಟಿಸಿದ್ದಾನೆ. ತಾನು ಕೂಡ ಹಲವಾರು ರೂಪ ತಾಳಿ ನಮಗೆ ಬೇಕಾಗಿದ್ದನ್ನೆಲ್ಲ ನೀಡಿದ್ದಾನೆ. ಅಂತ್ಯದಲ್ಲಿ ಕಾಲ ಸ್ವರೂಪನಾಗಿ ನಮ್ಮನ್ನು ಬೀಜ ರೂಪದಲ್ಲಿ ಐಕ್ಯ ಮಾಡಿಕೊಳ್ಳುತ್ತಾನೆ. ಇಂತಹ ಲೀಲಾ ವಿನೋಧನಾದ ಪರಮಾತ್ಮನನ್ನು ಸ್ಮರಿಸುವುದು, ಭಜಿಸುವುದು ನಮೆಲ್ಲರ ಕರ್ತವ್ಯವಾಗಿದೆ ಎಂದರು.

ಕಾಲಚಕ್ರದಲ್ಲಿ ಮಾನವ ಸೃಷ್ಟಿ ಒಂದು ಭಾಗವಾಗಿದೆ. ಹಲವು ಜೀವರಾಶಿಗಳಲ್ಲಿ ಶ್ರೇಷ್ಠ ಜೀವಿಯಾಗಿರುವ ಮನುಷ್ಯ ದೇವ ಋಣ, ಋಷಿ, ಪಿತೃ ಋಣಗಳಿಗೆ ಭಾದ್ಯನಾಗುತ್ತಾನೆ. ಪಿತೃ ಋಣವನ್ನು ಸೇವೆ, ಋಷಿ ಋಣವನ್ನು ಸಂಧ್ಯಾವಂದನ, ದೇವ ಋಣವನ್ನು ಪೂಜಾ ವಿಧಾನದಿಂದ ತೀರಿಸಬೇಕಾಗುತ್ತದೆ. ಕಾರಣ ಪ್ರತಿಯೊಬ್ಬರು ಈ ಮೂರು ಋಣಗಳನ್ನು ತೀರಿಸಿ ಮೋಕ್ಷ ಮಾರ್ಗ ಕಂಡುಕೊಳ್ಳಬೇಕು ಎಂದು ಸಂದೇಶ ನೀಡಿದರು. ಬ್ರಾಹ್ಮಣ ಸಮಾಜದ ಪ್ರಮುಖರಾದ ಭೀಮಸೇನಾಚಾರ್ಯ ಜೋಶಿ ಮಂಗಳೂರ, ರಾಘವೇಂದ್ರಾಚಾರ್ಯ ರಾಜಪುರೋಹಿತ, ಮಲ್ಹಾರಾವ್‌ ಸಿಂದಗೇರಿ, ರಾಘವೇಂದ್ರಚಾರ್ಯ ಹಳ್ಳದ, ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ, ವೆಂಕಟೇಶ ನಾಗರಾಳ, ಚಂದ್ರಕಾಂತ ನಾಡಗೌಡ, ಶ್ರೀನಿವಾಸ ಸಿಂಧಗೇರಿ, ಮಲ್ಹಾರಾವ್‌ ಪಠವಾರಿ, ಕೃಷ್ಣಾ ದೇವರು, ಲಕ್ಷ್ಮೀಕಾಂತ ಅಮ್ಮಾಪುರ, ರಾಘವೇಂದ್ರಾಚಾರ್ಯ ಭಕ್ರಿ, ಪ್ರಕಾಶ ವಕೀಲ, ಗೋಪಾಲರಾವ್‌ ಅಗ್ನಿಹೋತ್ರಿ, ಶ್ರೀನಿವಾಸ ದೇವಡಿ, ಗಂಗಾಧರ ಜೋಶಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.