Udayavni Special

ಸುರಪುರ: ಲಾಕ್‌ಡೌನ್‌ ಸಂಪೂರ್ಣ ಯಶಸ್ವಿ


Team Udayavani, Jul 6, 2020, 12:18 PM IST

06-July-07

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸುರಪುರ: ಸಂಡೇ ಲಾಕ್‌ಡೌನ್‌ ನಗರದಲ್ಲಿ ಸಂಪೂರ್ಣ ಯಶಸ್ವಿಯಾಯಿತು. ಮಹಾಮಾರಿ ಕೋವಿಡ್ ಭೀತಿಯಿಂದ ಜನರು ಮನೆಬಿಟ್ಟು ಹೊರಬರದ ಕಾರಣ ನಗರ ಸಂಪೂರ್ಣ ಸ್ಥಬ್ಧವಾಗಿತ್ತು.

ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ನಗರದ ಮಹಾತ್ಮ ಗಾಂಧಿ ವೃತ್ತ, ಪಟೇಲ್‌ ವೃತ್ತ, ಅಂಬೇಡ್ಕರ್‌ ವೃತ್ತ, ಬಸ್‌ ನಿಲ್ದಾಣ ಸೇರಿದಂತೆ ನಗರದ ಬೀದಿಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಆಟೋ, ಟಂಟಂ, ಕ್ರೂಸರ್‌ ಸೇರಿದಂತೆ ಯಾವುದೇ ಖಾಸಗಿ ವಾಹನಗಳು ರಸ್ತೆಗಿಳಿಯಲಿಲ್ಲ. ಆಸ್ಪತ್ರೆ ಔಷಧಿ ಅಂಗಡಿಗಳಿಗೆ ಅವಕಾಶ ನೀಡಲಾಗಿತ್ತು. ನಗರದಲ್ಲಿ ಜನ, ವಾಹನ ಸಂಚಾರ ತಡೆಗೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೇರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಕಲಬುರ್ಗಿ ವಿಮಾನ ನಿಲ್ದಾಣ ಮುಂದೆ ಬಿಜೆಪಿ ಎಂಎಲ್ಸಿ – ಪೊಲೀಸರ ನಡುವೆ ಚಕಮಕಿ

ಕಲಬುರ್ಗಿ ವಿಮಾನ ನಿಲ್ದಾಣದ ಮುಂದೆ ಬಿಜೆಪಿ ಎಂಎಲ್ ಸಿ – ಪೊಲೀಸರ ನಡುವೆ ಮಾತಿನ ಚಕಮಕಿ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

ವಿಜಯಪುರ: ಸಿಎಂ ಪ್ರವಾಹ ಪೀಡಿತ ಪ್ರದೇಶ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ

ವಿಜಯಪುರ: ಸಿಎಂ ಪ್ರವಾಹ ಪೀಡಿತ ಪ್ರದೇಶ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yg-tdy-1

ಬಿಜೆಪಿ ಅಲ್ಪ ಸಂಖ್ಯಾತರ ಮೋರ್ಚಾ ಸಮಿತಿ ಸಭೆ

4 ಲಕ್ಷ ಕ್ಯೂಸೆಕ್ ಗೆ ಏರಿದ ಒಳಹರಿವು: ಭೀಮಾ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಭೀತಿ

4 ಲಕ್ಷ ಕ್ಯೂಸೆಕ್ ಗೆ ಏರಿದ ಒಳಹರಿವು: ಭೀಮಾ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಭೀತಿ

yg-tdy-1

ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಗಡುವು

yg-tdy-1

ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್‌ ಹರಿವು ಸಾಧ್ಯತೆ

yg-tdy-1

ಪ್ರವಾಹ ಇಳಿಮುಖ; ವಿಷ ಜಂತುಗಳ ಕಾಟ ಶುರು

MUST WATCH

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani



ಹೊಸ ಸೇರ್ಪಡೆ

mandya-tdy-2

ಗಣಿಗಾರಿಕೆ ಸ್ಥಗಿತಕ್ಕಾಗಿ ಪ್ರತಿಭಟನೆ

ಮಳವಳ್ಳಿ: ಎಟಿಎಂ ಕೇಂದ್ರಕ್ಕೆ ನುಗ್ಗಿ ದರೋಡೆ

ಮಳವಳ್ಳಿ: ಎಟಿಎಂ ಕೇಂದ್ರಕ್ಕೆ ನುಗ್ಗಿ ದರೋಡೆ

MANDYA-TDY-1

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

mysuru-tdy-02

ಚಾ.ನಗರ ಮುಂದೆ, ಮೈಸೂರು ಹಿಂದೆ ಏಕೆ?

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೇರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.