ಗ್ರಾಪಂ ಕಚೇರಿಗೆ ತಾಪಂ ಇಒ ಭೇಟಿ
Team Udayavani, Apr 30, 2022, 2:58 PM IST
ನಾರಾಯಣಪುರ: ಇಲ್ಲಿನ ಗ್ರಾಪಂ ಕಚೇರಿಗೆ ಶುಕ್ರವಾರ ಹುಣಸಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಇ.ಒ. ಬಸಯ್ಯಸ್ವಾಮಿ ಕಳೆದ ಕೆಲವು ದಿನಗಳ ಹಿಂದೆ ಹುಣಸಗಿ ತಾಪಂ ಕಚೇರಿಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಅಧಿಕಾರಿ ವಹಿಸಿಕೊಂಡಿದ್ದೇನೆ. ಹುಣಸಗಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಪಂ ಗಳಿಗೆ ಭೇಟಿ ನೀಡಿ ಆಯಾ ಗ್ರಾಮ ಪಂಚಾಯತ್ಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಇತರೆ ಕಾಮಗಾರಿಗಳ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೇಳಿದರು.
ಪಿಡಿಒ ಶರಣ ಬಸವ ಬಿರಾದಾರ, ಗ್ರಾಪಂ ಉಪಾಧ್ಯಕ್ಷ ಅಂದಾನಪ್ಪ ಚಿನಿವಾಲರ, ಆಂಜನೇಯ ದೊರೆ, ಲೆಕ್ಕಿಗ ನಾಗರಾಜ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ