Udayavni Special

ಕೂಲಿ ಕಾರ್ಮಿಕರಿಂದ ತಾಪಂ ಕಚೇರಿ ಮುತ್ತಿಗೆ

ಇಒ ಮತ್ತು ಕಾರ್ಮಿಕರ ನಡುವೆ ಮಾತಿನ ಜಟಾಪಡಿ ನಡೆದು ನೂಕುನುಗ್ಗಲು ಉಂಟಾಯಿತು.

Team Udayavani, Mar 9, 2021, 7:23 PM IST

Cooly

ಸುರಪುರ: 2019-20ನೇ ಸಾಲಿನ ನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿ ಹಣ ಪಾವತಿಸುವಂತೆ ಒತ್ತಾಯಿಸಿ ನಗನೂರ ಗ್ರಾಪಂ ವ್ಯಾಪ್ತಿಯ ನೂರಾರು ಕೂಲಿ ಕಾರ್ಮಿಕರು ಸೋಮವಾರ ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಯೋಜನೆಯಡಿ 2015-16ನೇ ಸಾಲಿನಲ್ಲಿ ಮಾಡಿದ ಕೆಲಸದ ಕೂಲಿ ಹಣ ಇದುವರೆಗೂ ಪಾವತಿಸಿಲ್ಲ. 2019-20ನೇ ಸಾಲಿನ ಯೋಜನೆಯಲ್ಲಿ ಕೆಲಸ ಮಾಡಿದ 500 ಕಾರ್ಮಿಕರಿಗೆ ಪ್ರತಿ ದಿನ ಕೂಲಿಯಲ್ಲಿ 40 ರೂ.ನಂತೆ ಕಡಿತ ಮಾಡಿ ಪಾವತಿಸಿ ಉಳಿದ ಹಣ ಇದುವರೆಗೂ ನೀಡುತ್ತಿಲ್ಲ ಮತ್ತು ಕೆಲ ಕಾರ್ಮಿಕರಿಗೆ ಒಂದೆರಡು ದಿನಗಳ ಗೈರು ಹಾಜರಿ ಹಾಕಿ ಕೂಲಿ ಕಡಿತ ಮಾಡಿ ಪಾವತಿಸಿದ್ದಾರೆ ಎಂದು ಪಿಡಿಒ ಮತ್ತು ತಾಪಂ ಇಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಗೆ ನಿಯಮವಿದ್ದು, ಈ ರೀತಿ ಕಚೇರಿ ಒಳಗೆ ನುಗ್ಗಿ ದಾಂದಲೆ ಮಾಡುವುದಲ್ಲ. ಮೊದಲು ಕಚೇರಿ ಬಿಟ್ಟು ಹೊರ ಹೋಗಿ. ಇಲ್ಲವಾದರೆ ನಿಮ್ಮ ವಿರುದ್ಧ ದೂರು ಸಲ್ಲಿಸಬೇಕಾಗುತ್ತದೆ ಎಂದು ತಾಪಂ  ಇಒ ಅಮರೇಶ ಬೆದರಿಕೆ ಕಾರ್ಮಿಕರನ್ನು ಇನ್ನಷ್ಟು ಕೆರಳಿಸಿತು. ಇದರಿಂದ ಕೋಪಗೊಂಡ ಕಾರ್ಮಿಕರು ಇಒ ಅವರನ್ನು ತರಾಟೆಗೆ ತೆಗೆದುಕೊಂಡರು. ಇಒ ಮತ್ತು ಕಾರ್ಮಿಕರ ನಡುವೆ ಮಾತಿನ ಜಟಾಪಡಿ ನಡೆದು ನೂಕುನುಗ್ಗಲು ಉಂಟಾಯಿತು. ನಂತರ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಕಾರ್ಮಿಕ ಅರ್ಜುನ ಮಾತನಾಡಿ, ನರೇಗಾದಡಿ ಗ್ರಾಪಂ ವ್ಯಾಪ್ತಿಯ 500 ಕಾರ್ಮಿಕರು ಕೆಲಸ ಮಾಡಿದ್ದಾರೆ. ಕೆಲಸ ಮುಗಿದು ವರ್ಷವಾಗಿದೆ. ಆದರೆ ಸಂಬಂಧಿಸಿದ ಅಧಿ ಕಾರಿಗಳು ಕಾರ್ಮಿಕರಿಗೆ ನಿಯಮಿತವಾಗಿ ಕೂಲಿ ಪಾವತಿಸಿಲ್ಲ. ಪ್ರತಿ ಕಾರ್ಮಿಕರಿಂದ ದಿನಕ್ಕೆ 40 ರೂ.ನಂತೆ ಕೂಲಿ ಕಡಿತ ಮಾಡಿದ್ದಾರೆಂದು ಆರೋಪಿಸಿದರು. ಈ ಬಗ್ಗೆ ಸಾಕಷ್ಟು ಬಾರಿ ಪ್ರತಿಭಟನೆ ಮಾಡಿದ್ದೇವೆ. ಆದರೆ ಎಲ್ಲ ಅಧಿ ಕಾರಿಗಳು ಕೇವಲ ಭರವಸೆ ನೀಡಿದ್ದಾರೆಯೇ ಹೊರತು ಹಣ ಪಾವತಿಸುತ್ತಿಲ್ಲ ಎಂದು ದೂರಿದರು.

ಕಾರ್ಮಿಕರಿಗೆ ದುಡಿತಕ್ಕೆ ತಕ್ಕಷ್ಟು ಹಣ ಪಾವತಿಸಲಾಗಿದ್ದು, ಯಾವುದೇ ಲೋಪದೋಷವಾಗಿಲ್ಲ ಎಂದು ಇಒ ಸಮಜಾಯಿಸಿದರು. ಇದಕ್ಕೊಪ್ಪದ ಕಾರ್ಮಿಕರು
ಅಂತಿಮವಾಗಿ ಕಾಮಗಾರಿ ಕುರಿತು ಪುನಃ ಪರಿಶೀಲಿಸಿ ಬಾಕಿ ಕೂಲಿ ಹಣ ಪಾವತಿಸುವುದಾಗಿ ಮತ್ತು 100 ಕೆಲಸದ ಮಾನವ ದಿನ ನೀಡುವುದು ಸೇರಿದಂತೆ
ಉಳಿದ ಎಲ್ಲ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ಸುಮಾರು 500ಕ್ಕೂ ಮೇಲ್ಪಟ್ಟು ಕಾರ್ಮಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

hjkhku

‘ಸಂಪೂರ್ಣ ಲಾಕ್‍ಡೌನ್‍’ ಹೇರುವಂತೆ ಸಿಎಂಗೆ ಸಚಿವರುಗಳಿಂದ ಮನವಿ

ಹಳೆಯಂಗಡಿ: ಸಿಡಿಲು ಬಡಿದು ಇಬ್ಬರು ಮಕ್ಕಳು ಗಂಭೀರ

ಹಳೆಯಂಗಡಿ: ಸಿಡಿಲು ಬಡಿದು ಇಬ್ಬರು ಮಕ್ಕಳು ಗಂಭೀರ

ಜಹಗ್ದಸ಻ಧಶಧ‍್್

ರಾಜ್ಯಪಾಲರು ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿದ್ದು ಸಂವಿಧಾನ ಬಾಹಿರ : ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯಲ್ಲಿಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು –  ಸಚಿವ ಡಾ. ನಾರಾಯಣಗೌಡ

ಮಂಡ್ಯ ಜಿಲ್ಲೆಯಲ್ಲಿಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು –  ಸಚಿವ ಡಾ. ನಾರಾಯಣಗೌಡ

ಕೋವಿಡ್ ಲಸಿಕೆ ವಿತರಣೆಗೆ 5 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಖಾಸಗಿ ಸೌಲಭ್ಯ ಇಲ್ಲ

ಕೋವಿಡ್ ಲಸಿಕೆ ವಿತರಣೆಗೆ 5 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಖಾಸಗಿ ಸೌಲಭ್ಯ ಇಲ್ಲ!

jhgfdew

ಬೆಂಗಳೂರಿಗೆ ಲಾಕ್ ಡೌನ್ ಅನಿವಾರ್ಯವಿದೆ : ಸರ್ವ ಪಕ್ಷ ಸಭೆಯಲ್ಲಿ ಕುಮಾರಸ್ವಾಮಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DC-Raga

ಕೋವಿಡ್‌ ಕೇರ್‌ ಸೆಂಟರ್‌ ಪರಿಶೀಲಿಸಿದ ಡಿಸಿ

19-26

ಕಲ್ಯಾಣದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ

19-25

ಅತಿ ಹೆಚ್ಚು ಮತದಾನ; ಯಾರಿಗೆ ವರದಾನ?

ಜ್ಗಹಹದಸ಻

ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ

ಷ್ಹತಗ್

ರೋಗ ನಿಯಂತ್ರಣಕ್ಕೆ ಸಹಕರಿಸಿ

MUST WATCH

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

udayavani youtube

ಬಿಯರಿಗಾಗಿ ಮುಗಿಬಿದ್ದು ಜನರ ಕಿತ್ತಾಟ

udayavani youtube

ಚಿಕ್ಕಮಗಳೂರು: 9 ವರ್ಷದ ಹಳೇ ಗ್ಲೂಕೋಸ್ ನೀಡಿದ ಮೆಡಿಕಲ್ ಸ್ಟೋರ್; ಕಂಗಾಲಾದ ಗ್ರಾಹಕ !

ಹೊಸ ಸೇರ್ಪಡೆ

DC-Raga

ಕೋವಿಡ್‌ ಕೇರ್‌ ಸೆಂಟರ್‌ ಪರಿಶೀಲಿಸಿದ ಡಿಸಿ

ನಂದೂರ್‌ಬಾರ್‌ ರೈಲ್ವೇ ನಿಲ್ದಾಣದಲ್ಲಿ  21 ಕೋಚ್‌ಗಳ ಐಸೋಲೇಶನ್‌ ವಾರ್ಡ್‌ ರೈಲು

ನಂದೂರ್‌ಬಾರ್‌ ರೈಲ್ವೇ ನಿಲ್ದಾಣದಲ್ಲಿ 21 ಕೋಚ್‌ಗಳ ಐಸೋಲೇಶನ್‌ ವಾರ್ಡ್‌ ರೈಲು

Manasu

ಕಷ್ಟಗಳಿಗೆ ಮಿಡಿಯುವ ಮನಸ್ಸು ಅಗತ್ಯ

Jana-Ku

ಕೋವಿಡ್‌ ಮಹಾಸ್ಫೋಟಕ್ಕೆ ಬೆಚ್ಚಿ ಬಿದ್ದ ಜನ

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.