ಸಂವಿಧಾನ ಮಹತ್ವ ದಾಖಲೆ

Team Udayavani, Jan 28, 2019, 11:48 AM IST

yad-2.jpg

ಶಹಾಪುರ: ನಮ್ಮ ಸಂವಿಧಾನ ಅನುಷ್ಠಾನಕ್ಕೆ ಬಂದು 69 ವಸಂತಗಳು ಕಳೆದರೂ ಇಂದಿಗೂ ಪ್ರಸ್ತುತವಾಗಿರುವುದು ಹೆಮ್ಮೆಯ ಸಂಗತಿ. ಅಲ್ಲದೆ ಸಂವಿಧಾನ ಮನುಷ್ಯತ್ವದ ಒಂದು ಮಹತ್ವದ ದಾಖಲೆಯಾಗಿದೆ ಎಂಬುದು ಮರೆಯಬಾರದು ಎಂದು ವಿದ್ಯಾರ್ಥಿ ಅಮೀರಖಾನ್‌ ಹೇಳಿದರು. ನಗರದ ಚರಬಸವೇಶ್ವರ ವಿದ್ಯಾಸಂಸ್ಥೆ ವತಿಯಿಂದ ನಡೆದ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸಂವಿಧಾನ ಸಂವೇದನೆ ಎಂದು ಭಾವಿಸಬೇಕು. ಸಂವೇದನೆ ಭಾವನೆ ಮತ್ತು ಚಿಂತನೆ ಒಂದಾಗಿ ಸಂವಿಧಾನ ಎದೆಯ ದನಿಯಾಗಬೇಕು. ಸಂವಿಧಾನ ಕೇವಲ ಪುಸ್ತಕವಲ್ಲ. ಅದು ನಮ್ಮ ನಡುವಿನ ಜೀವಂತ ಬದುಕಾಗಿದೆ. ವಿವಿಧ ಜಾತಿ, ಜನಾಂಗ, ಭಾಷೆ, ನಂಬಿಕೆಗಳು, ಆಚಾರ-ವಿಚಾರಗಳ, ಉಡುಪುಗಳ ಜನರನ್ನು ಒಟ್ಟಿಗೆ ಮುನ್ನಡೆಸುತ್ತಿರುವುದು ಭಾರತದ ಸಂವಿಧಾನ ಎಂಬುದು ಪ್ರತಿಯೊಬ್ಬ ನಾಗರಿಕನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಇನ್ನೋರ್ವ ವಿದ್ಯಾರ್ಥಿನಿ ಸುಮಿತ್ರಾ ಮಾತನಾಡಿ, ಡಾ| ಬಿ.ಆರ್‌. ಅಂಬೇಡ್ಕರ ಅವರ ಕನಸಿನ ಭಾರತವನ್ನು ನನಸು ಮಾಡುವ ನೆಲೆಯಲ್ಲಿ ನಮ್ಮ ಸಂವಿಧಾನದ ವಿನ್ಯಾಸಗಳು, ಆಶಯಗಳು ಬಹಳಷ್ಟು ಸಶಕ್ತವಾಗಿವೆ. ಭಾರತದ ಬಹುತ್ವ ಎನ್ನುವುದು ಬಹುದೊಡ್ಡ ಶಕ್ತಿ ಮಾತ್ರವಲ್ಲ. ಆಧುನಿಕ ಜಗತ್ತಿಗೆ ಮಾದರಿಯಾಗಿದೆ ಎಂದು ಹೇಳಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ಬಸವರಾಜಪ್ಪಗೌಡ ದರ್ಶನಾಪುರ, ನಮ್ಮ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳೇ ಮುಖ್ಯ ಭಾಷಣಕರರಾಗಿ ಮಾತನಾಡುವುದು ತುಂಬಾ ವಿಶೇಷವಾಗಿದೆ. ಕಳೆದ 4-5 ವರ್ಷಗಳಿಂದ ಈ ಸಂಪ್ರದಾಯ ಬೆಳೆಸಿಕೊಂಡು ಬಂದಿದ್ದು ಮಾದರಿಯಾಗಿದೆ ಎಂದು ಹೇಳಿದರು.

ಸಂಸ್ಥೆ ಕಾರ್ಯದರ್ಶಿ ಘೇವರಚಂದ ಜೈನ್‌, ಪ್ರೌಢಶಾಲೆ ವಿಭಾಗದ ಮುಖ್ಯಶಿಕ್ಷಕ ಬಾಪುಗೌಡ ಅಸಂತಾಪುರ, ಕಾಲೇಜಿನ ಪ್ರಾಚಾರ್ಯರ ಧರ್ಮಣ್ಣಗೌಡ ಬಿರಾದಾರ, ಶಿವಲಿಂಗಣ್ಣ ಸಾಹು ಇದ್ದರು.

ದೈಹಿಕ ಶಿಕ್ಷಕ ಸುರೇಶ ಮಡ್ಡಿ ನಿರೂಪಿಸಿದರು. ಕು.ಸುಮಿತ್ರಾ ಸಗರ ಹಾಗೂ ಸಂಗಡಿಗರು ದೇಶಭಕ್ತಿ ಗೀತೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿನಿ ರೋಜಾ ವಂದಿಸಿದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.