ರಾಜ್ಯದಲ್ಲಿಯೇ ಅತಿ ಹೆಚ್ಚು ಕೋವಿಡ್‌ ಪರೀಕ್ಷೆ


Team Udayavani, Jun 16, 2020, 12:09 PM IST

ರಾಜ್ಯದಲ್ಲಿಯೇ ಅತಿ ಹೆಚ್ಚು ಕೋವಿಡ್‌ ಪರೀಕ್ಷೆ

ಯಾದಗಿರಿ: ಕೋವಿಡ್‌-19 ಹರಡುವಿಕೆ ನಿಯಂತ್ರಿಸಲು ಮತ್ತು ಪರಿಣಾಮಕಾರಿಯಾಗಿ ತಡೆಗಟ್ಟಲು ಯಾದಗಿರಿ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಪ್ರತಿ ಒಂದು ಮಿಲಿಯನ್‌ ಜನಸಂಖ್ಯೆ ಪೈಕಿ 7297 ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ಟೆಸ್ಟ್‌ ಕೈಗೊಂಡ ಜಿಲ್ಲೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಜ್ವರದ ಲಕ್ಷಣ ಹಾಗೂ ತೀವ್ರ ಉಸಿರಾಟದ ಸೋಂಕಿನಂತಹ (ಐಎಲ್‌ಐ, ಸ್ಯಾರಿ) ಲಕ್ಷಣಗಳನ್ನು ಹೊಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ತಂಡ ಸಂಪರ್ಕಿಸಿ ಸ್ವಾಬ್‌ ಪರೀಕ್ಷೆ ಮಾಡಿಸಿಕೊಳ್ಳತಕ್ಕದ್ದು. ಎಲ್ಲ ಸಾರ್ವಜನಿಕರು ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಸ್ಯಾನಿಟೈಸರ್‌ ಬಳಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್‌ ಬಳಸಬೇಕು ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.