ವಿದ್ಯಾರ್ಥಿಗಳ ಬಸ್‌ ಸಮಸ್ಯೆ ಆಲಿಸಿದ ಶಾಸಕ ಸಲಗರ


Team Udayavani, Nov 1, 2021, 6:03 PM IST

25bus

ಬಸವಕಲ್ಯಾಣ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದ ಕಾರಣ ನಗರದ ಟೂರಿಷ್ಟ್ ಲಾಡ್ಜ್ ಸಮೀಪ ರಸ್ತೆಯ ಬದಿಯಲ್ಲಿ ಬಸ್‌ಗಾಗಿ ಕಾಯುತ್ತಿರುವ ನೂರಾರು ವಿದ್ಯಾರ್ಥಿಗಳ ಸಮಸ್ಯೆಯನ್ನು ಶಾಸಕ ಶರಣು ಸಲಗರ ಆಲಿಸಿದರು.

ಬಸ್‌ ಸಂಚಾರದ ಬಗ್ಗೆ ಆಗುತ್ತಿರುವ ಸಮಸ್ಯೆ ಕುರಿತು ಶಾಸಕರ ಗಮನಕ್ಕೆ ತಂದ ವಿದ್ಯಾರ್ಥಿಗಳು, ನಿತ್ಯವೂ ಇದೇ ಪರಿಸ್ಥಿತಿ ಇದೆ. ಬೆಳಗ್ಗೆ ಹಾಗೂ ಸಂಜೆ ಸಮಸ್ಯೆಯಾಗುತ್ತಿದೆ. ಸರಿಯಾದ ಸಮಯಕ್ಕೆ ನಮ್ಮ ಗ್ರಾಮಕ್ಕೆ ತೆರಳಲು ಬಸ್‌ ವ್ಯವಸ್ಥೆ ಇಲ್ಲ. ಕೂಡಲೇ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಿದರು.

ಇದಕ್ಕೆ ಶಾಸಕ ಶರಣು ಸಲಗರ ಕೂಡಲೇ ಸ್ಪಂದಿಸಿ, ಬಸ್‌ ಘಟಕದ ವ್ಯವಸ್ಥಾಪಕರಿಗೆ ದೂರವಾಣಿ ಕರೆ ಮಾಡಿದರು. ನಿತ್ಯವೂ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಯಾಗದ ರೀತಿಯಲ್ಲಿ ಬಸ್‌ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ತರಾಟೆ ತೆಗೆದುಕೊಂಡರು.

ಟಾಪ್ ನ್ಯೂಸ್

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20indresh

ಶಹಾಪುರಕ್ಕೆ ನ್ಯಾಯಮೂರ್ತಿ ಇಂದ್ರೀಶ್‌ ಭೇಟಿ

32kanakadas

ಕನಕದಾಸರ ಪುತ್ಥಳಿ ಲೋಕಾರ್ಪಣೆ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

26kasapa

ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.