ತರಕಾರಿಗೂ ಬಂತು ಬಂಗಾರದ ಬೆಲೆ

Team Udayavani, Jul 7, 2017, 12:05 PM IST

yad-4.jpg

ಯಾದಗಿರಿ: ತರಕಾರಿಗೂ ಬಂಗಾರದ ಬೆಲೆ ಬಂದಿದ್ದು, ಖರೀದಿಗೆ ಜನ ಹಿಂಜರಿಯುವಂತೆ ಆಗಿದ್ದು, ನಗರದ ಮಹಾತ್ಮಗಾಂಧಿ ವೃತ್ತ, ಸ್ಟೇಷನ್‌ ಏರಿಯಾದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಕೇರಿದ್ದನ್ನು ಕಂಡು ಗ್ರಾಹಕರು ಚೌಕಾಶಿ ಮಾಡುತ್ತಿದ್ದು ಕಂಡುಬಂತು.

ಹಸಿ ಮೆಣಸಿನ ಕಾಯಿ ಕೆ.ಜಿ.ಗೆ 120 ರೂ, ಟಮೋಟೋ ದರ 80 ರೂ, ಗಜ್ಜರೆ 120 ರೂ. ಸೌತೆಕಾಯಿ 80 ರೂ. ಕೆಜಿ, ನುಗ್ಗೆಕಾಯಿ 100 ರೂ. ಕೆ.ಜಿ., ಹಾಗಲಕಾಯಿ 80 ರೂ., ಬೆಂಡೆಕಾಯಿ 60  ರೂ. ಮೆಂತೆ ಸೊಪ್ಪು 10 ರೂ.ಗೆ ಒಂದು ಕಟ್ಟು, ಪುದಿನಾ30 ರೂ.ಗೆ ಒಂದು ಕಟ್ಟು ಹೀಗೆ ದುಬಾರಿ ಬೆಲೆಯಲ್ಲಿ ತರಕಾರಿ ಮಾರಾಟ ಮಾಡಲಾಗುತ್ತಿದೆ. ತರಕಾರಿ ದರ ಗಗನಕ್ಕೇರಿರುವುದರಿಂದ
ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ಸಂಪೂರ್ಣ ಕಡಿಮೆಯಾಗಿದೆ. ಕಳೆದ ಒಂದು ವಾರದಿಂದ ತರಕಾರಿ ದರ ಹೆಚ್ಚಳವಾಗಿರುವುದರಿಂದ ಜನಸಾಮಾನ್ಯರು ಹೆಚ್ಚಿನ ತರಕಾರಿ ಖರೀದಿ ಮಾಡಲು ಮುಂದಾಗುತ್ತಿಲ್ಲ ಇದರಿಂದ ನಮ್ಮ ವ್ಯಾಪಾರ ಕುಸಿದಿದ್ದು, ಜೀವನ ನಡೆಸುವುದು ದುರಸ್ತರವಾಗಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಯಾದಗಿರಿ ಜಿಲ್ಲೆಗೆ ಬೆಳಗಾವಿ ಹಾಗೂ ಮಹಾರಾಷ್ಟ್ರದಿಂದ ತರಕಾರಿಗಳು ಪೂರೈಕೆಯಾಗುತ್ತಿದ್ದು, ಅಲ್ಲಿ ಭಾರಿ ಮಳೆ ಸುರಿದ ಪರಿಣಾಮ ಜಿಲ್ಲೆಗೆ ತರಕಾರಿ ಪೂರೈಕೆ ಕಡಿಮೆ ಆಗುತ್ತಿರುವುದರಿಂದಲೇ ತರಕಾರಿ ಬೆಲೆ ದುಬಾರಿಯಾಗಿದೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಜಿಎಸ್‌ಟಿಯಿಂದಾಗಿಯೇ ಸರಕು  ಸಾಗಣೆ ದರ ಹೆಚ್ಚಳ ಆಗಿರುವುದರಿಂದ ತರಕಾರಿ ದರ ಹೆಚ್ಚಳವಾಗಿದೆ ಎನ್ನಲಾಗುತ್ತಿದೆ. ಪ್ರತಿದಿನ ಹಸಿ ಮೆಣಸಿಕಾಯಿ, ಟೋಮಟೋ ಅವಶ್ಯಕ. ಬೆಲೆ ದುಬಾರಿಯಾಗಿದ್ದ ರಿಂದ ತರಕಾರಿ ಖರೀದಿಗೆ ಮುಂದಾಗುತ್ತಿಲ್ಲ ಎಂದು ಗ್ರಾಹಕ ರಮೇಶ ಕುಲಕರ್ಣಿ ಹಾಗೂ ಮತ್ತಿತರರು ತಿಳಿಸುತ್ತಾರೆ. ತರಕಾರಿ ಬೆಲೆ ದುಬಾರಿಯಾಗಿದ್ದರಿಂದ ವ್ಯವಹಾರ ಕಡಿಮೆಯಾಗಿದೆ
ಇದರಿಂದ ಕಷ್ಟ ಉಂಟಾಗುತ್ತಿದೆ ಎಂದು ತರಕಾರಿ ವ್ಯಾಪಾರಿ ಖಾಜಾ ಮೈನೋದ್ದೀನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21road

ಎಲ್ಲರೂ ಸಂಚಾರ ನಿಯಮ ಪಾಲಿಸಲಿ

20apeal

ರಸ್ತೆ ಕಾಮಗಾರಿ ತಡೆಯಲು ಸಚಿವ ಚವ್ಹಾಣರಿಗೆ ಮನವಿ

ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್

ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್

13gurumatakal

ಭಾರತ ಸಂವಿಧಾನ ವಿಶ್ವಕ್ಕೆ ಮಾದರಿ: ಶರಣಬಸವ

12surapura

ಸಂವಿಧಾನ ರಾಷ್ಟ್ರೀಯ ಸಮಗ್ರತೆಯ ಸಂಕೇತ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.