ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅಪಾರ

ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ

Team Udayavani, Mar 9, 2021, 7:20 PM IST

Apara

ಯಾದಗಿರಿ: ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರು ಪ್ರತಿಯೊಂದು ರಂಗದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು. ನಗರದ ಬಾಲಾಜಿ ಕಲ್ಯಾಣ ಮಂಟದಲ್ಲಿ ಸೋಮವಾರ ತೋಟಗಾರಿಕೆ, ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಫಲ-ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಹಾಗೂ
ಮಹಿಳಾ ದಿನಾಚರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ವೀರ ಮಹಿಳೆಯರ ಆದರ್ಶವನ್ನು ಮಹಿಳೆಯರು ಮೈಗೂಡಿಸಿಕೊಳ್ಳಬೇಕು. ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.

ಜಿಪಂ ಅಧ್ಯಕ್ಷ ಬಸನಗೌಡ ಎಸ್‌. ಪಾಟೀಲ್‌ ಯಡಿಯಾಪುರ ಮಾತನಾಡಿದರು. ಈ ಸಂದರ್ಭದಲ್ಲಿ ನಗರದ ಕನಕದಾಸ ವೃತ್ತದಿಂದ ಬಾಲಾಜಿ ಕಲ್ಯಾಣ ಮಂಟಪದವರೆಗೆ ಫಲ- ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಜಾಥ ನಡೆಸಲಾಯಿತು.

ಈ ಸಂದರ್ಭದಲ್ಲಿ ಕರಕುಶಲ ಮತ್ತು ಸಾವಯವ ಸಿರಿಧಾನ್ಯಗಳ ಮೇಳ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೋಟ್ನಡಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಅಮರದೀಪ್‌ ಎಂ., ಜಿಪಂ ಸದಸ್ಯೆ ಅನಿತಾಬಾಯಿ ರಾಠೊಡ, ಅಧಿಕಾರಿಗಳಾದ ದೇವಿಕಾ ಆರ್‌., ಪ್ರಭಾಕರ್‌ ಕವಿತಾಳ, ದತ್ತಾತ್ರೇಯ ಪಾಟೀಲ್‌, ಶ್ವೇತಾ ತಾಳೆಮರದ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.