ವಾಲ್ಮೀಕಿ ಶ್ರೀ ಹೇಳಿದರೆ ರಾಜೀನಾಮೆ ನೀಡಲು ಸಿದ್ಧ: ರಾಜುಗೌಡ

Team Udayavani, Nov 4, 2019, 8:38 PM IST

ಯಾದಗಿರಿ:ಎಸ್ಟಿ ಸಮುದಾಯಕ್ಕೆ 7.5 ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪೀಠದ ಸ್ವಾಮೀಜಿ ಹೇಳಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೀಸಲಾತಿಗಾಗಿ ಮೊದಲಿನಿಂದಲೂ ಹೋರಾಟ ನಡೆಯುತ್ತಿದೆ. ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಸ್ವಾಮೀಜಿ ಹೋರಾಟಕ್ಕೆ ಮುಂದಾಗುವಂತೆ ಸೂಚಿಸಿದರೆ ಅದಕ್ಕೂ ಸಿದ್ಧ. ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿಯೂ ಬೇಡಿಕೆ ಇತ್ತು. ಈಗ ನಮ್ಮ ಸರ್ಕಾರವಿದ್ದರೂ ನಾವು ಮಾತು ತಪ್ಪಲ್ಲ, ನಮ್ಮ ಸರ್ಕಾರ ಮೀಸಲಾತಿ ನೀಡುವ ಭರವಸೆಯಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ