Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ
Team Udayavani, May 16, 2024, 3:28 PM IST
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಜಮೀನಿನಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಗೊಂಡು ಅದನ್ನು ಓಡಿಸಲು ಹರಸಾಹಸ ಪಡುವತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನದಿಗಳು ಬತ್ತಿದ್ದು ಆಹಾರ ಸಿಗದ ಹಿನ್ನೆಲೆಯಲ್ಲಿ ಮೊಸಳೆ ಆಹಾರವನ್ನರಸಿ ಹೊಲ, ಗದ್ದೆಗಳಿಗೆ ಬಂದಿದೆ. ಕುರಕುಂದಿ ಗ್ರಾಮದ ಜನರು ಮೊಸಳೆ ಕಂಡು ಭಯಬೀತರಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಕೂಡಿಕೊಂಡು ಮೊಸಳೆಯನ್ನು ಪುನಃ ನದಿಗೆ ಬಿಡುವ ಕಾರ್ಯ ಮಾಡಿದ್ದಾರೆ.
ನದಿ ಬತ್ತಿಹೋದ ಕಾರಣ ಸಮೀಪ ಇರುವ ಭತ್ತದ ಗದ್ದೆಗೆ ಬಂದ ಮೊಸಳೆಯನ್ನು ಗದ್ದೆಯ ರೈತ ಕಂಡು ಭಯಭೀತನಾಗಿದ್ದಾನೆ. ನಂತರ ಎಲ್ಲರೂ ಸೇರಿ ಅದನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಕೊನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮೊಸಳೆಯನ್ನು ನದಿಗೆ ಬಿಡುವಲ್ಲಿ ಯಶಸ್ವಿಯಾದರು.
ವಡಗೇರಾ ಪೊಲೀಸ್ ಠಾಣೆ ವ್ಯಾಪಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Pro Kabaddi: ದಬಾಂಗ್ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್
India Vs Newzeland Test: ವಾಂಖೇಡೆ: ರೋಹಿತ್ ಶರ್ಮಾ ಪಡೆಗೆ ಅಗ್ನಿಪರೀಕ್ಷೆ
Kasaragodu: ಅಯೋಧ್ಯೆಯಿಂದ ಶಬರಿಮಲೆ ತೀರ್ಥಾಟನೆ ವೇಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.