ಅಸ್ಪೃಶ್ಯತೆ ನಿವಾರಣೆಗೆ ಪಣತೊಡಿ
Team Udayavani, Jan 29, 2022, 3:17 PM IST
ಯಾದಗಿರಿ: ದೇಶದಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಿರುವ ಕುರಿತು ಹಲವು ಸುದ್ದಿಗಳನ್ನು ನಾವು ಕೇಳುತ್ತಿದ್ದೇವೆ. ಇದು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶಕ್ಕೆ ಕಳಂಕ ತರುವ ಈ ಅಸ್ಪೃಶ್ಯತೆ ನಿವಾರಣೆಗೆ ಎಲ್ಲರೂ ಪಣತೊಡಬೇಕು ಎಂದು ವಡ್ನಳ್ಳಿ ಗ್ರಾಮದ ಮುಖಂಡ ಪಾಂಡು ರಾಠೊಡ ಹೇಳಿದರು.
ವಡ್ನಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಬಸವಣ್ಣ ವಚನ ಸಂಗೀತ ಕಲಾ ಸಂಸ್ಥೆ ಇವರ ಸಹಯೋಗದಲ್ಲಿ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ಪ್ರತಿಬಂಧ ಕಾಯ್ದೆ ವಿಚಾರಗೋಷ್ಠಿ ಬೀದಿನಾಟಕ ಜನಪದ ಮೂಲಕ ಅಸ್ಪೃಶ್ಯತೆ ನಿವಾರಣೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಿಮ್ಮಯ್ಯ ಟೋಕಾಪುರ ವಡ್ನಳ್ಳಿ, ಮಲ್ಲಮ್ಮ ಹಣಮಂತ ವಡ್ನಳ್ಳಿ, ಪ್ರಿಯಾಂಕ ರಾಗುಗೌಡ ಪೊಲೀಸ್ ಪಾಟೀಲ್ ವಡ್ನಳ್ಳಿ, ಮಾಳಪ್ಪ ಬಾಲಪ್ಪ ವಡ್ನಳ್ಳಿ, ಗ್ರಾಪಂ ಸದಸ್ಯ ಹೊನ್ನಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ನಾರಾಯಣ ಗುರುಗಳ ಪಠ್ಯ ಕೈಬಿಟ್ಟರೆ ಚಳವಳಿ: ಲೋಬೋ
ಮಗಳನ್ನೇ ಹತ್ಯೆಗೈದ ಪ್ರಕರಣ : ಕೊನೆಗೂ ಇಂದ್ರಾಣಿ ಮುಖರ್ಜಿಗೆ ಜಾಮೀನು
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ