ಗುರುಮಠಕಲ್‌ ಪುರಸಭೆ ಮುಖ್ಯಾಧಿಕಾರಿ ಯಾರು?

Team Udayavani, Apr 24, 2022, 4:54 PM IST

17head

ಗುರುಮಠಕಲ್‌: ಕಳೆದ ಒಂದು ವರ್ಷದಿಂದ ಯಾವುದೇ ಗೊಂದಲ ಇಲ್ಲದೆ ಗುರುಮಠಕಲ್‌ ಪುರಸಭೆಯಲ್ಲಿ ಮತ್ತೆ ಮುಖ್ಯಾಧಿಕಾರಿಗಳ ವರ್ಗಾವಣೆ ಗೊಂದಲ ಮತ್ತೆ ಪ್ರಾರಂಭವಾಗಿ ಅಧಿಕಾರಕ್ಕಾಗಿ ಮತ್ತೊಮ್ಮೆ ಇಬ್ಬರ ಅಧಿಕಾರಿಗಳ ಮಧ್ಯೆ ಗುದ್ದಾಟ ಪ್ರಾರಂಭಗೊಂಡಿದೆ.

ಸರಕಾರದ ನಿರ್ದೇಶನದಂತೆ ವರ್ಗಾವಣೆಯಾದ ಈ ಮೊದಲು ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಪುರಸಭೆ ಮುಖ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀಭಾಯಿ ಜಿಲ್ಲಾಧಿಕಾರಿಗಳ ಆದೇಶದಂತೆ ಗುರುಮಠಕಲ್‌ ಪುರಸಭೆ ಮುಖ್ಯಾಧಿಕಾರಿಯಾಗಿ ಮಾ.30ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಆದರೆ ಈ ಮೊದಲು ಮುಖ್ಯಾಧಿಕಾರಿಯಾಗಿದ್ದ ಶರಣಪ್ಪ ಮಡಿವಾಳ ತಮ್ಮ ವರ್ಗಾವಣೆ ಪ್ರಶ್ನಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದರಿಂದ ಪುನಃ ಶರಣಪ್ಪ ಮಡಿವಾಳ ಅಧಿಕಾರ ಸ್ವೀಕರಿಸಿದ್ದಾರೆ. ಲಕ್ಷ್ಮೀಭಾಯಿ ಅವರು ಏ.8 ರಂದು ಕೋರ್ಟ್‌ಗೆ ತಡೆಯಾಜ್ಞೆ ತಂದಿದ್ದಾರೆ. ನ್ಯಾಯಾಲಯದ ಆದೇಶ ಮೀರಿ ಅಧಿಕಾರ ಸ್ವೀಕರಿಸಿರುವ ಶರಣಪ್ಪ ಮಡಿವಾಳ ಅವರ ವಿರುದ್ಧ ಆದೇಶ ಉಲ್ಲಂಘನೆ ಪ್ರಕರಣ ದಾಖಲಿಸ ಲಾಗುವುದೆಂದು ಲಕ್ಷ್ಮೀಭಾಯಿ ಪ್ರಕಟಣೆಯಲ್ಲಿ ಹೇಳಿದರು.

ಕಳೆದ ಒಂದು ವರ್ಷದಿಂದ ಮುಖ್ಯಾಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಯಾವುದೇ ಗೊಂದಲ ಇರಲಿಲ್ಲ. ಆದರೆ ಈಗ ಮತ್ತೆ ಅಧಿಕಾರಕ್ಕಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ಗುದ್ದಾಟ ಪ್ರಾರಂಭವಾಗಿರುವುದು ಜನರಲ್ಲಿ ಅಸಮಾಧಾನ ಮೂಡಿಸಿದೆ. ಇದರಿಂದ ಪುರಸಭೆ ಮುಖ್ಯಾಧಿಕಾರಿಗಳ ಖುರ್ಚಿ ಖಾಲಿ ಇರುವುದರಿಂದ ಜನರ ಕೆಲಸಗಳು ಕುಂಠಿತಗೊಂಡಿವೆ. ಅಭಿವೃದ್ದಿ ಕಾಮಗಾರಿಗಳ ವೇಗವೂ ನಿಂತಿದೆ. ತೆರಿಗೆ ವಸೂಲಾತಿ ಇಲ್ಲದಂತಾಗಿದೆ. ಒಟ್ಟಾರೆ ಮುಖ್ಯಾಧಿಕಾರಿ ನಿಯೋಜನೆ ಮಾಡಿ ಕೆಲಸಗಳು ಸುಗಮವಾಗುವಂತೆ ಸಂಬಂಧಿಸಿದ ಅಧಿಕಾರಿಗಳು ಗಮನ ನೀಡಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಹಾಪುರ: ನಕಲಿ ಮದ್ಯ ಮಾರಾಟ, ಇಬ್ಬರ ಬಂಧನ; ಐವರು ಪರಾರಿ

ಶಹಾಪುರ: ನಕಲಿ ಮದ್ಯ ಮಾರಾಟ, ಇಬ್ಬರ ಬಂಧನ; ಐವರು ಪರಾರಿ

20culture

ಮಠಗಳು ಸಂಸ್ಕಾರ ಕಲಿಸುವ ಶ್ರದ್ಧಾ ಕೇಂದ್ರ

19modi

ಮೋದಿ ಕನಸು ಸಾಕಾರಗೊಳಿಸೋಣ: ಬಾಬುರಾವ್‌ ಚಿಂಚನಸೂರು

18vachana

ಬದುಕಿಗೆ ವಚನ ದಾರಿದೀಪ: ಹಂದ್ರಾಳ

16case

ಕಳಪೆ ರಸಗೊಬ್ಬರ ನೀಡಿದರೆ ಕೇಸ್‌ ಹಾಕಿ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.