ಯಾದಗಿರಿ: 688 ವರದಿ ಬಾಕಿ


Team Udayavani, Jul 6, 2020, 9:29 AM IST

ಯಾದಗಿರಿ: 688 ವರದಿ ಬಾಕಿ

ಯಾದಗಿರಿ: ನೋವೆಲ್‌ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಜು.5ರವರೆಗೆ ಒಟ್ಟು 971 ವರದಿ ಪಾಸಿಟಿವ್‌ ಬಂದಿವೆ. ರವಿವಾರ ಯಾವುದೇ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ರವಿವಾರದ 120 ನೆಗೆಟಿವ್‌ ವರದಿ ಸೇರಿ ಈವರೆಗೆ 25663 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. ಹೊಸದಾಗಿ ಕಳುಹಿಸಲಾದ 269 ಮಾದರಿಗಳು ಸೇರಿದಂತೆ 688 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌-19 ಖಚಿತಪಟ್ಟ 971 ವ್ಯಕ್ತಿಗಳ ಪೈಕಿ ರವಿವಾರದ 3 ಜನ ಸೇರಿ ಜು.5ರವರೆಗೆ ಒಟ್ಟು 868 ಜನ ಗುಣಮುಖರಾಗಿದ್ದಾರೆ. ಉಳಿದ 102 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1916 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 3181 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 90 ಕಂಟೈನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೈನ್ಮೆಂಟ್‌ ಝೋನ್‌ ಗಳನ್ನು ತೆರವುಗೊಳಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 36 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 11 ಜನರನ್ನು ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 57 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 9 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 559 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.