Udayavni Special

ಮುದ್ನಾಳ ಅಭಿಮಾನಿ ಬಳಗದಿಂದ ಸೋಂಕಿತರಿಗೆ ಅನ್ನ-ನೀರು

Team Udayavani, May 9, 2021, 9:42 PM IST

9-16

ಯಾದಗಿರಿ: ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಭಿಮಾನಿ ಬಳಗದಿಂದ ಕೊರೊನಾ ಪೀಡಿತರು ಹಾಗೂ ಅವರ ಆರೈಕೆ ಮಾಡುವವರಿಗೆ ಆಹಾರ, ನೀರು ಒದಗಿಸುವ ಕಾರ್ಯ ನಡೆಯುತ್ತಿದ್ದು, ಶನಿವಾರ ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ್‌ ಕೋವಿಡ್‌ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನೀರು ವಿತರಿಸಿದರು.

ಸ್ವತಃ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಅವರು ನಗರದ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಆಹಾರ ತಯಾರಿಕೆಯಲ್ಲಿ ನಿರತರಾಗಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ವೀಕ್ಷಿಸಿದರು.

ಅಗತ್ಯವಿರುವ ಜನರಿಗೆ ಆಹಾರ ಮತ್ತು ನೀರು ತಲುಪಿಸಲು ಶ್ರಮಿಸುತ್ತಿರುವ ಕಾರ್ಯಕರ್ತರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ಸೋಮನಾಥ ಜೈನ್‌, ಭೀಮನಗೌಡ ಕ್ಯಾತನಾಳ, ಮಹಾದೇವಪ್ಪ ಯಲ್ಸತ್ತಿ, ಹನುಮಾನದಾಸ ಮುಂದಡ, ಸಿದ್ದಪ್ಪಗೌಡ ಕಾಳಬೆಳಗುಂದಿ, ಹಣಮಂತರೆಡ್ಡಿ ಮುದ್ನಾಳ, ರಾಚನಗೌಡ ಮುದ್ನಾಳ, ಚಂದ್ರು ಗೋಗಿ, ಮಲ್ಲಣ್ಣಗೌಡ ಮಾಲಿ ಪಾಟೀಲ್‌ ಹತ್ತಿಕುಣಿ, ಮಾರುತಿ ಕಲಾಲ್‌, ಅಯ್ಯಣ್ಣ ಹುಂಡೇಕಾರ್‌, ರಮಾದೇವಿ ಕಾವಲಿ, ಪರವಿನ್‌ ಬೇಗಂ, ಚಂದ್ರಕಲಾ, ಸುನಿತಾ ಚವ್ಹಾಣ, ರವಿ ಮುದ್ನಾಳ ಇನ್ನಿತರರು ಇದ್ದರು.

ಟಾಪ್ ನ್ಯೂಸ್

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ತೈಲ ಬೆಲೆ ಮತ್ತಷ್ಟು ಏರಿಕೆ: ಬೆಂಗಳೂರಿನಲ್ಲಿ 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ

ತೈಲ ಬೆಲೆ ಮತ್ತಷ್ಟು ಏರಿಕೆ: ಬೆಂಗಳೂರಿನಲ್ಲಿ 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಗೆದ್ದ 80 ವರ್ಷದ ಅಜ್ಜಿ

ಕೋವಿಡ್ ಗೆದ್ದ 80 ವರ್ಷದ ಅಜ್ಜಿ

3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಿದ್ಧತೆ: ಡಿಸಿ

3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಿದ್ಧತೆ: ಡಿಸಿ

hಗ್ಗಹಜಕ

ಇಂದಿರಾ ಕ್ಯಾಂಟೀನ್‌ ಗೆ ಅನುದಾನವೇ ಇಲ್ಲ

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 9 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 9 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

sdfghgfdsa

ದೇಶದ ಕೀರ್ತಿ ಆಗಸದೆತ್ತರಕ್ಕೆ ಹಾರಿಸಿದ ಮೋದಿ ಸರ್ಕಾರ

MUST WATCH

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ , ತುಂಬಿ ಹರಿಯುತ್ತಿರುವ ಹೇಮಾವತಿ ನದಿ

ಹೊಸ ಸೇರ್ಪಡೆ

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.