ಯಾದಗಿರಿ ಜಿಲ್ಲೆ ಸೂಚ್ಯಂಕ ಪ್ರಗತಿ ಪರಿಶೀಲನೆ


Team Udayavani, Jan 6, 2022, 1:14 PM IST

16index

ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಆಯ್ಕೆಯಾಗಿರುವ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಿಗದಿ ಪಡಿಸಲಾಗಿರುವ ಮಾನದಂಡಗಳ ಏರಿಕೆಗೆ ಕ್ರಮವಹಿಸಿ ರ್‍ಯಾಂಕಿಂಗ್‌ನಲ್ಲಿ ಯಾದಗಿರಿ ಜಿಲ್ಲೆಯನ್ನು ಮತ್ತಷ್ಟು ಉತ್ತಮ ಪಡಿಸಿ ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹತ್ವಾಕಾಂಕ್ಷಿ ಜಿಲ್ಲೆಯ ಸೂಚ್ಯಂಕಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಸೂಚ್ಯಂಕಗಳನ್ನು ಏರಿಕೆಗೆ ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಮಾನದಂಡ ನಿಗದಿಪಡಿಸಲಾಗಿದೆ. ಆದ ಕಾರಣ ಸಂಬಂಧಿಸಿದ ಇಲಾಖೆಗಳ ವ್ಯಾಪ್ತಿಯಡಿ ಕೈಗೊಳ್ಳಬೇಕಾದ ಅಗತ್ಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡು ನಿಗದಿಪಡಿಸಿದ ಮಾನದಂಡಗಳ ಸೂಚ್ಯಂಕಗಳಲ್ಲಿ ಪ್ರಗತಿ ಸಾಧಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕೆಂದು ತಿಳಿಸಿದರು.

ಕೃಷಿ ಕ್ಷೇತ್ರಕ್ಕೆ ಕುರಿತಂತೆ ನಡೆದ ಚರ್ಚೆಯಲ್ಲಿ ಹನಿ ನೀರಾವರಿ, ತುಂತುರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅದರಂತೆ ಬೆಳೆ ವಿಮೆಗೆ ಹೆಚ್ಚಿನ ರೈತರನ್ನು ನೋಂದಾಯಿಸಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಪಾಟೀಲ್‌, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಪ್ರಭಾಕರ್‌ ಕವಿತಾಳ, ಡಿಡಿಪಿಐ ಶಾಂತಗೌಡ ಪಾಟೀಲ್‌, ಜಂಟಿ ಕೃಷಿ ನಿರ್ದೇಶಕ ಅಭಿದ್‌ ಎಸ್‌.ಎಸ್‌. ಹಾಗೂ ಇನ್ನಿತರ ಇಲಾಖಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.