
ಕೋವಿಡ್ ಯೋಧರಿಗೆ ಸನ್ಮಾನ
Team Udayavani, Jul 2, 2020, 2:55 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಮಹಾಮಾರಿ ಕೋವಿಡ್ ಹರಡುವಿಕೆ ತಡೆಗಟ್ಟುವಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ವೈದ್ಯರ ಸೇವೆ ಪರಿಗಣಿಸಿ ಮೌನೇಶ್ವರ ದೇವಸ್ಥಾನ ಸಮಿತಿಯ ವತಿಯಿಂದ ಬುಧವಾರ ವೈದ್ಯರ ದಿನಾಚರಣೆ ಅಂಗವಾಗಿ ಸಮಸ್ತ ವೈದ್ಯರ ಪರವಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್. ಪಾಟೀಲ ಮತ್ತು ಡಾ| ಭಗವಂತ ಅವರನ್ನು ಸನ್ಮಾನಿಸಲಾಯಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ರಾಜು ಹೆಂದೆ, ಉಭಯ ಕೋವಿಡ್ ಸೇನಾನಿ ವೈ„ದ್ಯರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ದೇವಸ್ಥಾನ ಸಮಿತಿ ಸದಸ್ಯರುಗಳಾದ ಅಯ್ಯಣ್ಣ ಹುಂಡೇಕಾರ್, ಚನ್ನಪ್ಪಗೌಡ ಮೋಸಂಬಿ, ಬಸವಂತ್ರಾಯ ಮಾಲಿಪಾಟೀಲ, ತಿಪ್ಪಣ್ಣ ಹೂಗಾರ, ದೇವರಾಜ ವರ್ಕನಳ್ಳಿ, ಸದಸ್ಯರು ವೈದ್ಯರಿಗೆ ಅಭಿನಂದಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Movie Review: ದರ್ಬಾರ್ ಒಳಗೊಂದು ನಗೆಹಬ್ಬ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು