ಮುಂಜಾಗ್ರತೆಗೆ ನ್ಯಾಯಾಧೀಶರ ಸಭೆ


Team Udayavani, Apr 13, 2020, 4:09 PM IST

13-April-24

ಯಾದಗಿರಿ: ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ಗಳ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್‌-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವನಗೌಡ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು.

ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ಗಳ ಆದೇಶಗಳ ಅನುಷ್ಠಾನದ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕೋವಿಡ್‌-19 ಹರಡುವಿಕೆ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಹಿರಿಯ ಸಿವಿಲ್‌ ನ್ಯಾಯಾಧೀಶ ನಾಮದೇವ ಕೆ. ಸಾಲಮಂಟಪಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಕಾಶ್‌ ಅರ್ಜುನ ಬನಸೋಡೆ, ಸಿವಿಲ್‌ ನ್ಯಾಯಾಧೀಶ ಲೋಕೇಶ್‌ ಧನಪಾಲ್‌ ಹವಳೆ, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌, ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎಸ್‌. ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.