Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ


Team Udayavani, Mar 25, 2024, 10:59 AM IST

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

ಯಾದಗಿರಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಂದೇ ಪರೀಕ್ಷೆ ಕೇಂದ್ರದಲ್ಲಿ ತಾಯಿ-ಮಗ ಒಟ್ಟಿಗೆ ಪರೀಕ್ಷೆ ಬರೆಯುತ್ತಿರುವ ಅಪರೂಪದ ಪ್ರಸಂಗಕ್ಕೆ ಯಾದಗಿರಿ ಸಾಕ್ಷಿಯಾಗಿದೆ.

ಹೌದು.. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ತಾಯಿ ಗಂಗಮ್ಮ (32) ಹಾಗೂ ಆಕೆಯ ಮಗನಾದ ಮಲ್ಲಿಕಾರ್ಜುನ ಒಂದೇ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವುದು ಅಪರೂಪದ ಕ್ಷಣವಾಗಿದೆ.

2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ತನ್ನ ಮಗನೊಟ್ಟಿಗೆ ಬರೆಯುತ್ತಿರುವುದು ಸಂತಸ ತಂದಿದೆ ಎಂದು ಗಂಗಮ್ಮ ಸಂತಸ ಹಂಚಿಕೊಂಡರು.

ಮಗ ಮಲ್ಲಿಕಾರ್ಜುನ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು, ಶಹಾಪುರ ತಾಲೂಕಿನ ಸಗರ ಪರೀಕ್ಷಾ ಕೇಂದ್ರದಲ್ಲಿ ತಾಯಿಯೊಡನೆ ಪರೀಕ್ಷೆ ಬರೆಯುತ್ತಿದ್ದಾನೆ.

ಪ್ರಥಮ ಭಾಷೆ ಪರೀಕ್ಷೆಯಾಗಿದ್ದು, ಸರತಿ ಸಾಲಿನಲ್ಲಿ ನಿಂತು ತಾಯಿ ಗಂಗಮ್ಮ ಪರೀಕ್ಷಾ ನೋಂದಣಿ ಸಂಖ್ಯೆಯನ್ನು‌ ಹುಡುಕಿ, ಪರೀಕ್ಷಾ ಕೊಠಡಿಗೆ ತೆರಳಿದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.