20ರಂದು ಕವಿ ಸರ್ವಜ್ಞ ಜಯಂತಿ

ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿಆಚರಣೆ ಕಡ್ಡಾಯ

Team Udayavani, Feb 15, 2020, 2:36 PM IST

15-February-17

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮವನ್ನು ಫೆ. 20ರಂದು ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾ.ಪಂ, ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಕವಿ ಸರ್ವಜ್ಞ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಮಕ್ಕಳಿಗೆ ಕವಿ ಸರ್ವಜ್ಞರ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಸದರಿ ಜಯಂತಿಯನ್ನು ಅರ್ಥಪೂರ್ಣ ಆಚರಣೆಗೆ ತಹಶೀಲ್ದಾರರು ಕೈಗೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

ಕಾರ್ಯಕ್ರಮ ಪೂರ್ವದಲ್ಲಿ ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆ ವರೆಗೆ ನಗರದಲ್ಲಿ ಸಂತ ಕವಿ ಸರ್ವಜ್ಞ ಭಾವಚಿತ್ರದ ಮೆರವಣಿಗೆ ನಡೆಸುವ ಬಗ್ಗೆ ಸಮಾಜದ ಮುಖಂಡರು ತಿಳಿಸಿದರು. ಮೆರವಣಿಗೆ ನಡೆಸಲು ಸಮ್ಮತಿಸಿದ ಅಪರ ಜಿಲ್ಲಾ ಧಿಕಾರಿಗಳು, ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾÂಕ್ಟರ್‌ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡಲು ನಿರ್ದೇಶಿಸಿದರು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆ
ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್‌ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್‌ ಅಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರನ್ನು ನೇಮಕ ಮಾಡಲಾಯಿತು.

ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರಸಿಂಗ್‌ ಠಾಕೂರ ಸಭೆ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಉಪಸ್ಥಿತರಿದ್ದರು.
ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ದರ್ಶನಾಪುರ, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಕುಂಬಾರ ಯರಗೋಳ, ಹಣಮಂತಪ್ಪ ಮಿನಾಸಪುರ, ರಾಜೇಂದ್ರ ಮುದ್ನಾಳ, ನರಸಪ್ಪ ಮಾಧ್ವಾರ, ಗುರುಬಸವ ಹಾಲಗೇರಾ, ಭೀಮರಾಯ ಮುಂಡರಗಿ, ಶಿವರಾಜ ಹಾಲಗೇರಾ, ಬಸವರಾಜ ಅಜಲಾಪುರ ಹಾಗೂ ವಿವಿಧ ಇಲಾಖೆಗಳ ಅ ಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.