21ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮ

Team Udayavani, Feb 17, 2020, 1:45 PM IST

17-February-16

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಕಾಯಕ ಶರಣರ ಜಯಂತ್ಯೋತ್ಸವ ಕಾರ್ಯಕ್ರಮ ಫೆ.
21ರಂದು ಬೆಳಗ್ಗೆ 11:00ಕ್ಕೆ ಜಿಲ್ಲಾಡಳಿತ ಭವನದಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ  ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂದು ಬೆಳಗ್ಗೆ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಶ್ರದ್ಧಾ, ಭಕ್ತಿಯೊಂದಿಗೆ ಕಾಯಕ ಶರಣರ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ತಾಲೂಕು ಮಟ್ಟದಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸೂಚಿಸಿದರು.

ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಗರದಲ್ಲಿ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ಮಾಡಿದರೆ, ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್‌ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಯಿತು. ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್‌ ಇಲಾಖೆಗೆ ಸೂಚಿಸಲಾಯಿತು.

ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರ ಸಿಂಗ್‌ ಠಾಕೂರ್‌
ಸಭೆ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ. ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.