ಬಿತ್ತನೆ ಬೀಜ ಕೊರತೆಯಾಗದಂತೆ ನೋಡಿಕೊಳ್ಳಿ
Team Udayavani, Jun 7, 2020, 5:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗೆ ದಿನಗಣನೆ ಆರಂಭವಾಗಿದೆ. ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾಯಾಧ್ಯಕ್ಷ ಕೆ.ಬಿ. ಮಾಣಿಕರೆಡ್ಡಿ ಕುರಕುಂದಾ ಆಗ್ರಹಿಸಿದ್ದಾರೆ.
ಕೃಷ್ಣಾ ಮತ್ತು ಭೀಮಾ ನದಿ ಪಾತ್ರದ ನೀರಾವರಿ ಪ್ರದೇಶದಲ್ಲಿ ರೈತರು ಭತ್ತ ನಾಟಿ ಮಾಡಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಸಿಗುವಂತೆ ನೋಡಿಕೊಳ್ಳಬೇಕು. ರೈತರಿಗೆ ಮಿಡತೆ ಹಾವಳಿ ಆತಂಕ ಸೃಷ್ಟಿಯಾಗಿದೆ. ಕೃಷಿ ಇಲಾಖೆ ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ