Yadagiri; ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

Team Udayavani, Feb 25, 2024, 2:49 PM IST

Yadagiri; ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಸುರಪುರ (ಯಾದಗಿರಿ): ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ, ಕಾಂಗ್ರೆಸ್ ನಾಯಕ ರಾಜಾ ವೆಂಕಟಪ್ಪ ನಾಯಕ ಅವರು ರವಿವಾರ (ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 67 ವರ್ಷದ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡ ಅಪರೂಪದ ನಾಯಕರಾಗಿದ್ದರು. ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಮೃತರಿಗೆ ಇಬ್ಬರು ಪುತ್ರರು ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.‌ ನಿಧನದಿಂದ ಸುರಪುರ ತಾಲೂಕು ಕಂಬನಿಯಲ್ಲಿ ಮುಳುಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.