ಯಾದಗಿರಿ : ಸಿಡಿಲಿಗೆ ಯುವಕ ಬಲಿ
Team Udayavani, Apr 29, 2021, 8:14 PM IST
ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ಯುವಕ ಸಿಡಿಲಿಗೆ ಬಲಿಯಾದ ಘಟನೆ ನಡೆದಿದೆ.
ಗ್ರಾಮದ ಹೋರ ವಲಯದಲ್ಲಿ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಮೆಣಸಿನಕಾಯಿ ರಾಶಿಗೆ ಹೋದಿಸಲು ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸಂಜೆ ಜಿಲ್ಲೆಯ ಹಲವು ಕಡೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದ್ದು ಈ ವೇಳೆ ಐತೇಶಾಮ ಇಕ್ಬಾಲ್ ಸಾಬ್(16) ತಮ್ಮ ಮೆಣಸಿನಕಾಯಿ ರಾಶಿಯನ್ನು ನಾಶವಾಗುವುದನ್ನು ತಡೆಯಲು ಹೋಗಿ ಸಿಡಿಲಿನ ಆರ್ಭಟ ಕ್ಕೆ ಪ್ರಾಣ ಕಳೆದುಕೊಂಡಿರುವುದು ದುರದೃಷ್ಟಕರ ಸಂಗತಿ ಬೆಳಕಿಗೆ ಬಂದಿದೆ.
ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ
ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ
ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ
ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!