ಪರೀಕ್ಷೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ ಗೈರು
Team Udayavani, Jul 3, 2020, 11:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯಲ್ಲಿ ಪ್ರಥಮ ಭಾಷೆಯ ಪರೀಕ್ಷೆಗೂ 1157 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಟ್ಟು ನೋಂದಾಯಿತ 14,429 ಮಕ್ಕಳಲ್ಲಿ 13,272 ಪರೀಕ್ಷಾರ್ಥಿಗಳು ಜಿಲ್ಲೆಯ 59 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.
ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ 387 ಜನ ಪರೀಕ್ಷೆಗೆ ಆಗಮಿಸಿದ್ದರು. ಅನಾರೋಗ್ಯದಿಂದ ವಿಶೇಷ ಕೊಠಡಿಯಲ್ಲಿ 8 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?