ಪೂರ್ಣ ಡಾಂಬರು ಕಾಣದ ಮಳ್ಳಿ ರಸ್ತೆ

ರಸ್ತೆಗೆ ಹಿಡಿದ ಗ್ರಹಣ ಯಾವಾಗ ತಪ್ಪುವುದೋ

Team Udayavani, May 9, 2019, 10:03 AM IST

9-May-2

ಯಡ್ರಾಮಿ: ಮಳ್ಳಿ-ನಾಗರಹಳ್ಳಿ ರಸ್ತೆ ಪೂರ್ಣ ಡಾಂಬರೀಕರಣ ಇಲ್ಲದೇ ತಗ್ಗುಗಳಿಂದ ಕೂಡಿದೆ.

ಯಡ್ರಾಮಿ: ತಾಲೂಕಿನಿಂದ ಕೇವಲ 12 ಕಿ.ಮೀ. ದೂರದ ಮಳ್ಳಿ-ನಾಗರಹಳ್ಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಪೂರ್ಣವಾಗಿ ಡಾಂಬರ್‌ ಕಾಣದ ನತದೃಷ್ಟ ರಸ್ತೆಯಾಗಿದೆ.

ರಸ್ತೆ ಆರಂಭದಿಂದಲೂ ಇಲ್ಲಿಯವರೆಗೂ ಸಂಪೂರ್ಣ ಡಾಂಬರ ಭಾಗ್ಯದಿಂದ ವಂಚಿತವಾಗಿದೆ. ಪಟ್ಟಣದ ಅಂಬೇಡ್ಕರ್‌ ವೃತ್ತದಿಂದ ಸುಂಬಡದ ವರೆಗೆ 3.8 ಕಿ.ಮೀ ಡಾಂಬರು ಹಾಕಿದ್ದು, ನಾಗರಹಳ್ಳಿ ಅಂಬೇಡ್ಕರ್‌ ವೃತ್ತದಿಂದ 2.6 ಕಿ.ಮೀ ಡಾಂಬರೀಕರಣ ಆಗಿದೆ. ನಡುವೆ ಐದಾರು ಕಿ.ಮೀ ರಸ್ತೆ ತಗ್ಗು ದಿನ್ನೆಗಳಿಂದ ಕೂಡಿದೆ. ಇದರಿಂದ ನಿತ್ಯ ಸಂಚಾರಕ್ಕೆ ಆಗುತ್ತಿರುವ ತೊಂದರೆ ತಪ್ಪದಂತಾಗಿದೆ.

ಒಮ್ಮೆಲೆ ಎದುರು-ಬದುರು ದೊಡ್ಡ ವಾಹನಗಳು ಬಂದಾಗ ಚಾಲಕರ ಮಧ್ಯೆ ಘರ್ಷಣೆಗಳಾದ ಅನೇಕ ಘಟನೆಗಳು ನಡೆದಿವೆ. ತಾಲೂಕಿನ ಗ್ರಾಮಗಳಾದ ಅಲ್ಲಾಪುರ, ಕಣಮೇಶ್ವರ, ಕೊಂಡಗೂಳಿ, ಬಿರಾಳ, ಐನಾಪುರ, ಮಾಗಣಗೇರಾ, ಕುರುಳಗೇರಾ, ನಾಗರಹಳ್ಳಿ, ಮಳ್ಳಿ, ಕಾಚಾಪುರ, ದುಮ್ಮದ್ರಿ ಹಳ್ಳಿಗಳಿಂದ ನಿತ್ಯ ಕೆಲಸದ ನಿಮಿತ್ತ ತಿರುಗುವ ಜನರು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಚುನಾವಣೆ ಕರ್ತವ್ಯದಲ್ಲಿ ನಿರತರಾಗಿದ್ದ ಅಧಿಕಾರಿಗಳಾಗಲಿ, ಸೋಲು, ಗೆಲುವಿನ ಬಿಗುವು ಮತ್ತು ಆತಂಕದಲ್ಲಿರುವ ಜನಪ್ರತಿನಿಧಿಗಳಾಗಲಿ ಇನ್ನಾದರೂ ರಸ್ತೆಯ ಕಡೆ ಗಮನಹರಿಸುವರೇ ಎನ್ನುವ ದೊಡ್ಡ ಪ್ರಶ್ನೆಯಾಗಿದೆ. ಪೂರ್ಣ ಪ್ರಮಾಣದ ಡಾಂಬರೀಕರಣ ಆದದ್ದಾದರೆ ಈ ಭಾಗದ ಜನತೆ ತಾಲೂಕಿಗೆ ಕೇವಲ 15 ನಿಮಿಷಗಳಲ್ಲಿ ಪ್ರಯಾಣಿಸಬಹುದಾಗಿದೆ. ಈ ರಸ್ತೆಗೆ ಹಿಡಿದ ಗ್ರಹಣ ಎಂದು ತಪ್ಪವುದೋ ಕಾಯ್ದು ನೋಡಬೇಕಾಗಿದೆ.

ಮುಖ್ಯಮಂತ್ರಿಗಳಾಗಿದ್ದ ಧರ್ಮಸಿಂಗ್‌ ಅವರು ಇದ್ದಾಗಲೇ ಈ ರಸ್ತೆ ಡಾಂಬರೂ ಕಂಡಿಲ್ಲ. ಈಗ ದುರಸ್ತಿ ಆಗುವ ಭರವಸೆ ನಮಗಿಲ್ಲ. ಅರಳಗುಂಡಗಿಯಿಂದ ಯಾಳಗಿತನಕ ಟೆಂಡರ್‌ ಆಗಿದೆ ಎಂದು ಹೇಳುವುದೇ ನಡೆದಿದೆ ಹೊರತು ಡಾಂಬರನ್ನು ರಸ್ತೆ ಕಾಣುತ್ತಿಲ್ಲ. 30 ವರ್ಷದಿಂದ ನಾನು ನೋಡಿದ್ದೇನೆ.
• ಜಗದೀಶ ತಳವಾರ,
ತಾಲೂಕಾ ಆಧ್ಯಕ್ಷ, ಬಿಜೆಪಿ ಹಿಂದುಳಿದ ವರ್ಗಗಳ ಘಟಕ ಜೇವರ್ಗಿ

ಸಂತೋಷ ನವಲಗುಂದ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.