ಮನೆಯಲ್ಲಿಯೇ ಮೇಕಪ್ ಟಿಪ್ಸ್ ಹೇಳಿದ ನಟಿ ಮಾಧುರಿ ದೀಕ್ಷಿತ್


Team Udayavani, Apr 1, 2021, 8:02 PM IST

gdr

ಹಿಂದಿ ಚಿತ್ರರಂಗದಲ್ಲಿ 90ರ ದಶಕದಲ್ಲಿ ಪಡ್ಡೆ ಹುಡುಗರ ನಿದ್ದೆ ದೋಚಿದ್ದ ಚೆಲುವೆ ಮಾಧುರಿ ದೀಕ್ಷಿತ್ ಇಂದಿಗೂ ಅದೇ ಚಾರ್ಮ್ ಕಾಯ್ದುಕೊಂಡು ಬಂದಿದ್ದಾರೆ.

ಎರಡು ಮಕ್ಕಳ ತಾಯಿ ಆಗಿರುವ ಮಾಧುರಿ ಅವರಿಗೆ 50 ವರ್ಷ ವಯಸ್ಸು ಎಂದರೆ ಅಷ್ಟು ಬೇಗನೆ ನಂಬಲು ಕಷ್ಟವಾಗುತ್ತದೆ. ಕಾರಣ ಅವರ ಮುಖದಲ್ಲಿರುವ ಗ್ಲಾಮರ್.

‘ಧಕ್ ಧಕ್ ಕರ್ನೆ ಲಗಾ’ ಎನ್ನುವ ಹಾಡಿಗೆ ಸೊಂಟ ಬಳುಕಿಸಿ ಹಿಂದಿ ಚಿತ್ರರಂಗದಲ್ಲಿ ಮೋಡಿ ಮಾಡಿದ ಮಾಧುರಿ ದೀಕ್ಷಿತ್ ಅವರದು ಎಂದಿಗೂ ಕಳೆಗುಂದದ ಚೆಲುವು ಎಂದರೆ ತಪ್ಪಾಗಲಾರದು. ಮೇಕಪ್ ಹಾಕದಿದ್ದರೂ ಅವರ ಮುಖ ಫಳಫಳ ಹೊಳೆಯುತ್ತದೆ. ಅವರ ಈ ಸೌಂದರ್ಯದ ಗುಟ್ಟು ಏನು ?

ಮೋಹಕ ತಾರೆ ಮಾಧುರಿ ಅವರು ಆಗಾಗ ತಮ್ಮ ಫಿಟ್ನೆಸ್ ಹಾಗೂ ಆರೋಗ್ಯದ ಗುಟ್ಟು ಹೇಳುತ್ತಿರುತ್ತಾರೆ. ಅವರು ತಮ್ಮ ಯುಟ್ಯೂಬ್‍ ಚಾನೆಲ್‍ನಲ್ಲಿ ಅಭಿಮಾನಿಗಳಿಗೆ ಆರೋಗ್ಯ ಹಾಗೂ ಸೌಂದರ್ಯದ ಕುರಿತು ಕೆಲವು ಸಲಹೆಗಳನ್ನು ನೀಡುತ್ತಿರುತ್ತಾರೆ. ಇತ್ತೀಚಿಗಷ್ಟೆ ಸೊಂಪಾದ ತಲೆ ಕೂದಲು ಬೆಳೆಸುವುದು ಹೇಗೆ ಎಂದು ಹೇಳಿದ್ದರು. ಇದೀಗ ಮನೆಯಲ್ಲಿಯೇ ಸಿಂಪಲ್ ಬ್ಯುಟಿ ಟಿಪ್ಸ್ ಬಗ್ಗೆ ವಿಡಿಯೋ ಮಾಡಿದ್ದಾರೆ. ಇದರಲ್ಲಿ ಮನೆಯಲ್ಲಿಯೇ ಮುಖಕ್ಕೆ ಸರಳವಾಗಿ ಮೇಕಪ್ ಮಾಡಿಕೊಳ್ಳುವುದರ ಬಗ್ಗೆ ವಿವರಣೆ ನೀಡಿದ್ದಾರೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.