Udayavni Special

ಕೋವಿಡ್‌ ಜಾಗೃತಿ : ಪೂರ್ವ ಆಫ್ರಿಕಾದಲ್ಲಿ ‘ಕೋವಿಡ್ ಕೇಶವಿನ್ಯಾಸ’

Team Udayavani, May 12, 2020, 4:15 PM IST

ಕೋವಿಡ್‌ ಜಾಗೃತಿ : ಪೂರ್ವ ಆಫ್ರಿಕಾದಲ್ಲಿ ‘ಕೋವಿಡ್ ಕೇಶವಿನ್ಯಾಸ’

ಮಣಿಪಾಲ: ವಿಚಿತ್ರ ಕೇಶವಿನ್ಯಾಸಗಳಿಗೆ ಕೀನ್ಯಾದವರು ಯಾವತ್ತೂ ಮುಂದು. ಹಲವರು ತಮ್ಮ ಕೂದಲ ನೆಯ್ಗೆ, ಬಣ್ಣಗಳಿಂದಲೇ ವಿಶೇಷ ಗಮನ ಸೆಳೆಯುತ್ತಾರೆ.

ಈಗ ಕೋವಿಡ್ ವಕ್ಕರಿಸಿದಾಗ ಅದನ್ನೂ ಮಾದರಿಯಾಗಿಟ್ಟುಕೊಂಡು ಕೇಶ ವಿನ್ಯಾಸ ಮಾಡಿ ಜಾಗೃತಿಯ ಕಾರ್ಯವನ್ನೂ ಮಾಡುತ್ತಿದ್ದಾರೆ.

ಕಿಬೆರಾದ ಬಿಡುವಿಲ್ಲದ ರಸ್ತೆಯ ಪಕ್ಕದಲ್ಲಿ ತಾತ್ಕಾಲಿಕ ಸೆಲೂನ್‌ನಲ್ಲಿ 24 ವರ್ಷದ ಕೇಶ ವಿನ್ಯಾಸಕಿ ಶರೋನ್‌ ರೆಫಾ, ಯುವತಿಯರ ಕೂದಲನ್ನು ಆಂಟೆನಾ ತರಹದ ಸ್ಪೈಕ್‌ಗಳಿಗೆ ಹೆಣೆದು ನೇರವಾಗಿಸುತ್ತಾರೆ. ಇದನ್ನು ‘ಕೋವಿಡ್ ವೈರಸ್‌ ಕೇಶವಿನ್ಯಾಸ’ ಎಂದು ಕರೆಯಿರಿ ಎನ್ನುತ್ತಾರೆ.

ಇಲ್ಲಿನವರು ಕೋವಿಡ್ ವೈರಸ್‌ ನಿಜವೆಂಬುದನ್ನು ನಂಬುವುದಿಲ್ಲ, ಅವರಲ್ಲಿ ಜಾಗೃತಿ ಮೂಡಿಸುವುದ್ದಕ್ಕಾಗಿಯೇ ನಾವು ಕೋವಿಡ್ ಕೇಶವಿನ್ಯಾಸದೊಂದಿಗೆ ಬಂದಿದ್ದೇವೆ ಎಂದು ರೆಫಾ ಹೇಳುತ್ತಾರೆ.

ಕೀನ್ಯಾದಲ್ಲಿ ವೈರಸ್‌ ಪ್ರಕರಣಗಳ ಸಂಖ್ಯೆ ಸೋಮವಾರದ ವೇಳೆಗೆ 700ಕ್ಕೆ ತಲುಪಿದೆ. ಇಲ್ಲಿ ಪರೀಕ್ಷಾ ಸಾಮಗ್ರಿಗಳ ವ್ಯಾಪಕ ಕೊರತೆಯೊಂದಿಗೆ, ನೈಜ ಪ್ರಕರಣಗಳ ಪತ್ತೆ ಸರಿಯಾಗಿ ಆಗದಿರಬಹುದು.

‘ಈ ಕೇಶವಿನ್ಯಾಸವು ನನ್ನಂತಹ ಜನರಿಗೆ ಹೆಚ್ಚು ಕೈಗೆಟುಕುವಂತಿದೆ, ಅವರು ಅಲ್ಲಿಗೆ ಹೆಚ್ಚು ದುಬಾರಿ ಕೇಶವಿನ್ಯಾಸವನ್ನು ಪಾವತಿಸಲು ಶಕ್ತರಾಗಿಲ್ಲ, ಆದರೆ ನಮ್ಮ ಮಕ್ಕಳು ಸೊಗಸಾಗಿ ಕಾಣಬೇಕೆಂದು ಯಾವತ್ತೂ ಬಯಸುತ್ತೇನೆ’ ಎಂದು ಹೆತ್ತವರಾದ ಆಂಡಿಯಾ ಹೇಳುತ್ತಾರೆ.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

987554

 ಹೈಹೀಲ್ ಹಾಕುತ್ತಿದ್ದಿರಾ ? ಹಾಗಾದರೆ ಈ ಸ್ಟೋರಿ ತಪ್ಪದೆ ಓದಿ

cats

ತಲೆಹೊಟ್ಟಿನ ಸಮಸ್ಯೆ ನಿವಾರಣೆಗೆ ಸುಲಭ ವಿಧಾನ

ikyuuu6

ಟೊಮ್ಯಾಟೊದಲ್ಲಿದೆ ಸೌಂದರ್ಯದ ಗುಟ್ಟು

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಟಿ20 ವಿಶ್ವಕಪ್‌ ಅರ್ಹತಾ ಸುತ್ತಿನ ಮೊದಲ ಪಂದ್ಯ: ಒಮಾನ್‌ಗೆ 10 ವಿಕೆಟ್‌ ಭರ್ಜರಿ ಗೆಲುವು

ಟಿ20 ವಿಶ್ವಕಪ್‌ ಅರ್ಹತಾ ಸುತ್ತಿನ ಮೊದಲ ಪಂದ್ಯ: ಒಮಾನ್‌ಗೆ 10 ವಿಕೆಟ್‌ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.