Udayavni Special

ಮನೆಮದ್ದು: ಬೆಳ್ಳುಳ್ಳಿ ಸೇವಿಸಿ ಆರೋಗ್ಯ ಕಾಪಾಡಿ

ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಶಕ್ತಿ ಬೆಳ್ಳುಳ್ಳಿಗೆ ಇದೆ.

Team Udayavani, Aug 4, 2021, 4:31 PM IST

ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಶಕ್ತಿ ಬೆಳ್ಳುಳ್ಳಿಗೆ ಇದೆ

ಅಡುಗೆ ಮನೆಯಲ್ಲಿ ಬಹು ಪಯೋಗವಾಗುವ ಬೆಳ್ಳುಳ್ಳಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ನಿತ್ಯವೂ ಎರಡು ಎಸಳು ಬೆಳ್ಳುಳ್ಳಿಯನ್ನು ಕಾಯಿಸಿ ಬರಿ ಹೊಟ್ಟೆಗೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರವಿಡಬಹುದು.

 ನಿತ್ಯವೂ ಎರಡು ಬೆಳ್ಳುಳ್ಳಿ ಎಸಳುಗಳನ್ನು ಸೇವನೆ ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ, ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡಬಹುದು.

 ಬೆಳ್ಳುಳ್ಳಿಯು ಕ್ಯಾನ್ಸರ್‌, ಸಂಧಿವಾತದಂಥ ಕಾಯಿಲೆಗಳು ಬಾರದಂತೆ ರಕ್ಷಣೆ ಒದಗಿಸುತ್ತದೆ.

 ಬೆಳ್ಳುಳ್ಳಿಯು ಕೆಟ್ಟ ಕೊಲೆಸ್ಟ್ರಾಲ್‌ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

 ಬೆಳ್ಳುಳ್ಳಿಯು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಇದು ಸಾಮಾನ್ಯವಾಗಿ ಬರುವ ವೈರಲ್‌ ಕಾಯಿಲೆಗಳಿಂದ ದೇಹಕ್ಕೆ ರಕ್ಷಣೆಯನ್ನು ಒದಗಿಸುತ್ತದೆ.

 ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಶಕ್ತಿ ಬೆಳ್ಳುಳ್ಳಿಗೆ ಇದೆ. ಈ ಮೂಲಕ ಹೃದಯಾಘಾತ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

davanagere news

ದಾವಣಗೆರೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ಪೈಸೆ!

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ತಂಡಗಳು

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಸದ್ಯಕ್ಕಿಲ್ಲ ಬೂಸ್ಟರ್‌ ಡೋಸ್‌: ಕೇಂದ್ರ ಸರ್ಕಾರ

ಸದ್ಯಕ್ಕಿಲ್ಲ ಬೂಸ್ಟರ್‌ ಡೋಸ್‌: ಕೇಂದ್ರ ಸರ್ಕಾರ

ಕೊರೊನಾಗೆ  ಅಂತ್ಯವೇ ಇಲ್ಲ!

ಕೊರೊನಾಗೆ ಅಂತ್ಯವೇ ಇಲ್ಲ!

ಹೊಸ ಔಷಧ ಕಾಯ್ದೆ ರಚನೆಗೆ ಸಿದ್ಧತೆ

ಹೊಸ ಔಷಧ ಕಾಯ್ದೆ ರಚನೆಗೆ ಸಿದ್ಧತೆ

“3ನೇ ಅಲೆ ಬರುತ್ತಿಲ್ಲ, ಈಗಾಗಲೇ ಬಂದಿದೆ’

“3ನೇ ಅಲೆ ಬರುತ್ತಿಲ್ಲ, ಈಗಾಗಲೇ ಬಂದಿದೆ’

MUST WATCH

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

udayavani youtube

ವೈರಲ್ ಆಗುತ್ತಿರುವ ವಿಡಿಯೋ ನನ್ನದಲ್ಲ|UDAYAVANI NEWS BULLETIN|20/9/2021

udayavani youtube

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸ ಸೇರ್ಪಡೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

chikkamagalore news

ಸದಾನಂದ ನಾಯಕ್  ಅವರ ಶವ ಹುಡುಕಾಟದ ವೇಳೆ ಮತ್ತೊಂದು ಶವ ಪತ್ತೆ!

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

devaramane

ಪ್ರಕೃತಿ ರಮಣೀಯತೆಯ ತಾಣ ದೇವರಮನೆ

hosapete news

ಹೊಸ ಜಿಲ್ಲೆ ಉದ್ಘಾಟನೆಗೆ ಭವ್ಯ ವೇದಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.