ಕ್ಯಾರೆಟ್‌ ವಿದ್‌ ಖರ್ಜೂರ ಜ್ಯೂಸ್‌…ಆರೋಗ್ಯವೃದ್ಧಿ ಜ್ಯೂಸ್

ಪಪ್ಪಾಯಿ ಹೋಳುಗಳಿಗೆ ಸಕ್ಕರೆ ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ.

Team Udayavani, Dec 7, 2020, 1:11 PM IST

ಕ್ಯಾರೆಟ್‌ ವಿದ್‌ ಖರ್ಜೂರ ಜ್ಯೂಸ್‌…ಆರೋಗ್ಯವೃದ್ಧಿ ಜ್ಯೂಸ್

ಪಪ್ಪಾಯಿ ಜ್ಯೂಸ್‌..ಬೇಕಾಗುವ ಸಾಮಗ್ರಿ: 
ಪಪ್ಪಾಯಿ ಹಣ್ಣಿನ ಹೋಳುಗಳು-ಒಂದು ಕಪ್‌, ಸಕ್ಕರೆ – ಎರಡು ಚಮಚ, ಲಿಂಬೆರಸ – ನಾಲ್ಕು ಚಮಚ, ಜೇನುತುಪ್ಪ- ಎರಡು ಚಮಚ, ಏಲಕ್ಕಿಪುಡಿ – ಕಾಲುಚಮಚ.

ತಯಾರಿಸುವ ವಿಧಾನ:
ಪಪ್ಪಾಯಿ ಹೋಳುಗಳಿಗೆ ಸಕ್ಕರೆ ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ನಂತರ ಇದಕ್ಕೆ ಬೇಕಷ್ಟು ನೀರು ಹಾಗೂ ಕಿತ್ತಾಳೆ ಅಥವಾ ಲಿಂಬೆರಸ ಸೇರಿಸಿ. ಜೇನುತುಪ್ಪ ಮತ್ತು ಐಸ್‌ಪೀಸ್‌ ಸೇರಿಸಿ ಸರ್ವ್‌ ಮಾಡಬಹುದು.

ಕ್ಯಾರೆಟ್‌ ವಿದ್‌ ಖರ್ಜೂರ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಹೆಚ್ಚಿದ ಕ್ಯಾರೆಟ್‌ – ಎರಡು ಕಪ್‌, ಸಕ್ಕರೆ – ನಾಲ್ಕು ಚಮಚ, ಹಾಲು – ಎರಡು ಕಪ್‌, ಖರ್ಜೂರ – ನಾಲ್ಕು, ಗೇರುಬೀಜ – ಎಂಟು.

ತಯಾರಿಸುವ ವಿಧಾನ:
ಕ್ಯಾರೆಟ್‌ಗೆ ಸ್ವಲ್ಪ ನೀರು ಸೇರಿಸಿ ಬೇಯಲು ಇಡಿ. ಇದು ಬೇಯುತ್ತಾ ಬರುವಾಗ ಒಂದು ಕಪ್‌ ಹಾಲು ಸೇರಿಸಿಕೊಳ್ಳಿ. ಚೆನ್ನಾಗಿ ಬೇಯಿಸಿದ ನಂತರ ಆರಲು ಬಿಡಿ. ಇದಕ್ಕೆ ಹೆಚ್ಚಿದ ಖರ್ಜೂರ, ಹಾಲು, ಸಕ್ಕರೆ, ಗೋಡಂಬಿ ಸೇರಿಸಿ ನುಣ್ಣಗೆ ರುಬ್ಬಿ ಬೇಕಷ್ಟು ನೀರು ಸೇರಿಸಿಕೊಂಡು ಹದ ಮಾಡಿಕೊಳ್ಳಿ. ಗೋಡಂಬಿತರಿ ಹಾಗೂ ಐಸ್‌ಪೀಸ್‌ ಸೇರಿಸಿ ಸರ್ವ್‌ ಮಾಡಬಹುದು. ಹುಳಿತೇಗು, ಹೊಟ್ಟೆಉರಿ ಹೋಗಲಾಡಿಸುವುದರ ಜೊತೆಗೆ ಬೇಸಿಗೆಯಲ್ಲಿ ಕಾಡುವ ಶ್ಯಕ್ತಿಯನ್ನು ಶಮನಗೊಳಿಸುವುದು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.