Udayavni Special

ಲವಂಗ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೋತ್ತಾ?


Team Udayavani, Apr 12, 2021, 5:05 PM IST

Clove health Benefits

ನಮ್ಮ ಅಡುಗೆಮನೆಯಲ್ಲಿ ಕಂಡುಬರುವ ಸಾಮಾನ್ಯ ಮಸಾಲೆಗಳು ಅಂದ್ರೆ ಜೀರಿಗೆ, ಸಾಸಿವೆ, ಏಲಕ್ಕಿ, ದಾಲ್ ಚಿನ್ನಿ ಇದರಲ್ಲಿ ಲವಂಗ ಕೂಡ ಇರುತ್ತದೆ. ಅಡುಗೆಯಲ್ಲಿ ಬಳಕೆಯಗುವುದು ಮಾತ್ರವಲ್ಲದೇ, ಔಷಧಿಯಾಗಿಯೂ ಕೂಡ ಬಳಕೆ ಮಾಡಲಾಗುತ್ತದೆ.

ಪ್ರತಿ ದಿನ ನಿಯಮಿತವಾಗಿ ಲವಂಗವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಲವಂಗದಲ್ಲಿ ಔಷಧಿ ಗುಣಗಳಿರುವುದರಿಂದ ಆಯುರ್ವೇದದಲ್ಲಿ ಕೂಡ ಬಳಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಕೆಲಸಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ಕೊಡಲ್ಲ : ಸಿಎಂ ವಾರ್ನಿಂಗ್

ಲವಂಗದಲ್ಲಿ ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ಫೈಬರ್, ಒಮೆಗಾ 3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್, ಕಬ್ಬಿಣ ಅಂಶ ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಅಲ್ಲದೆ, ಲವಂಗವು ರೋಗನಿರೋಧಕ ಗುಣಲಕ್ಷಣಗಳನ್ನು ಸಹ ಹೊಂದಿದೆ.

ಲವಂಗವನ್ನು ರಾತ್ರಿಯ ಸಮಯದಲ್ಲಿ ಸೇವಿಸುವುದರಿಂದ ಮಾಡುವುದು ಬಹಳ ಪರಿಣಾಮಕಾರಿಯಾಗಿರುತ್ತದೆ. ರಾತ್ರಿ ಮಲಗುವ ಮೊದಲು ನೀವು 2 ಲವಂಗವನ್ನು ತಿಂದು  ನಂತರ 1 ಗ್ಲಾಸ್ ಬಿಸಿನೀರನ್ನು ಕುಡಿಯಿರಿ, ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ, ಹೊಟ್ಟೆ ಉರಿತ, ಕೀಳು ನೋವು ಮುಂತಾದ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ಹಲ್ಲು ನೋವು ಅಥವಾ ಹಲ್ಲಿನಲ್ಲಿ ಹುಳುಗಳ ಸಮಸ್ಯೆ ಇದ್ದರೆ, ರಾತ್ರಿ ಮಲಗುವ ಮುನ್ನ 2 ಲವಂಗವನ್ನು ಸರಿಯಾಗಿ ಅಗಿಯಿರಿ ಮತ್ತು ನಂತರ 1 ಲೋಟ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಹಲ್ಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ : ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

ಟಾಪ್ ನ್ಯೂಸ್

LIC new rule these major changes will be applicable from may 10

ಇನ್ಮುಂದೆ ವಾರದಲ್ಲಿ ಐದು ದಿನಗಳು ಮಾತ್ರ ಕಾರ್ಯ ನಿರ್ವಹಿಸಲಿದೆ ಎಲ್ ಐ ಸಿ ಕಚೇರಿ ..!

dyhtyt

ಪಶ್ಚಿಮ ಬಂಗಾಳ : ಕೇಂದ್ರ ಸಚಿವರ ವಾಹನದ ಮೇಲೆ ದಾಳಿ

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

Uber announces cash incentives for vaccinating 150000 drivers

ತನ್ನ ಎಲ್ಲಾ ಚಾಲಕರಿಗೆ ಲಸಿಕೆಗಾಗಿ ಪ್ರೋತ್ಸಾಹ ಧನ ನೀಡಲು ಮುಂದಾದ ಉಬರ್ !

ಕಾಫಿನಾಡಿನಲ್ಲಿ ಆಕ್ಸಿಜನ್ ಗಾಗಿ ಸೋಂಕಿತರ ಪರದಾಟ!

ಕಾಫಿನಾಡಿನಲ್ಲಿ ಆಕ್ಸಿಜನ್ ಗಾಗಿ ಸೋಂಕಿತರ ಪರದಾಟ!

uiuyiuyi

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ

giyuiyiuuy

ಸಾವಿರಾರು ಜನರ ಹಸಿವು ನೀಗಿಸುತ್ತಿರುವ ಬಾಲಿವುಡ್ ನಟಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women and Mental Health

ಮಹಿಳೆಯರು ಮತ್ತು ಮಾನಸಿಕ ಆರೋಗ್ಯ

Traditional Eating Policy

ಸಾಂಪ್ರದಾಯಿಕ ಆಹಾರ ಪದ್ಧತಿ ಪಾಲಿಸಿ

Covid vaccine and heart

ಕೋವಿಡ್‌ ಲಸಿಕೆ ಮತ್ತು ಹೃದಯ

Dementia

ಡಿಮೆನ್ಶಿಯಾ  ಹೊಂದಿರುವ ವ್ಯಕ್ತಿಗಳ ಆರೈಕೆಗಾಗಿ  ಕೆಲವು ಸಲಹೆಗಳು

ಜಹಗ್ರೆತಗಹವಚದಸ

ರಾತ್ರಿ ಮಲಗುವ ಮುನ್ನ ಈ ಆಹಾರಗಳನ್ನು ತಿನ್ನಬೇಡಿ : ಕಾರಣ ಇಲ್ಲಿದೆ ಓದಿ

MUST WATCH

udayavani youtube

ಬಯಲು ಪ್ರದೇಶದಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

udayavani youtube

ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿಯಿಂದ ಕೊರೊನಾ ಜಾಗೃತಿ

udayavani youtube

ನರೇಗಾ ವೇತನ ತಾರತಮ್ಯ: ಕಂಪ್ಯೂಟರ್ ಆಪರೇಟರ್ ಮೇಲೆ ಹಲ್ಲೆ

udayavani youtube

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ CM Yediyurappa ಮನೆ ಮುಂದೆ ಧರಣಿ

ಹೊಸ ಸೇರ್ಪಡೆ

LIC new rule these major changes will be applicable from may 10

ಇನ್ಮುಂದೆ ವಾರದಲ್ಲಿ ಐದು ದಿನಗಳು ಮಾತ್ರ ಕಾರ್ಯ ನಿರ್ವಹಿಸಲಿದೆ ಎಲ್ ಐ ಸಿ ಕಚೇರಿ ..!

dyhtyt

ಪಶ್ಚಿಮ ಬಂಗಾಳ : ಕೇಂದ್ರ ಸಚಿವರ ವಾಹನದ ಮೇಲೆ ದಾಳಿ

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

covid effect

ಕೊರೊನಾ ತಡೆ ಪಂಚಾಯ್ತಿ ಮಟ್ಟದಿಂದ ಆಗಲಿ

Give extra land for tomato trading

ಟೊಮೆಟೋ ವಹಿವಾಟಿಗೆ ಹೆಚ್ಚುವರಿ ಭೂಮಿ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.