ಕೊರೊನಾಗೆ ಅಂತ್ಯವೇ ಇಲ್ಲ!

Team Udayavani, Sep 13, 2021, 4:55 PM IST

ಕೊರೊನಾಗೆ  ಅಂತ್ಯವೇ ಇಲ್ಲ!

ಇತ್ತೀಚೆಗಷ್ಟೇ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ| ಸೌಮ್ಯಾ ಸ್ವಾಮಿನಾಥನ್‌ ಅವರು, ಭಾರತದಲ್ಲಿ ಕೊರೊನಾ ಎಂಡೆಮಿಕ್‌ ಹಂತಕ್ಕೆ ತಲುಪಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇವರು ಹೇಳಿದ ಅರ್ಥದ ಪ್ರಕಾರ, ಮುಂದಿನ ದಿನಗಳಲ್ಲಿ ಕೊರೊನಾ ಸಂಪೂರ್ಣವಾಗಿ ನಮ್ಮನ್ನು ಬಿಟ್ಟು ಹೋಗುವುದಿಲ್ಲ. ಅದು ಜತೆಯಾಗಿಯೇ ಇರುತ್ತದೆ. ಜನರೂ ಅದರೊಂದಿಗೆ ಬದುಕುವುದನ್ನು ಕಲಿಯುತ್ತಾರೆ. ಇತರ ರೋಗಗಳಂತೆಯೇ ಇದು ಅದರಲ್ಲಿ ಒಂದಾಗುತ್ತದೆ.

ಹಾಗಾದರೆ, ಎಂಡೆಮಿಸಿಟಿ ಎಂದರೇನು? :

ಎಂಡೆಮಿಕ್‌ ಎಂದರೆ ಒಂದು ರೋಗ. ಇದು ನಿರ್ದಿಷ್ಟ ಪ್ರದೇಶದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತದೆ. ಎಂಡೆಮಿಕ್‌ ಅಂದರೆ ಋತುಮಾನಕ್ಕೆ ತಕ್ಕಂತೆ ಜನರಲ್ಲಿ ಕೆಲವೊಂದು ಜ್ವರದಂಥ ವ್ಯಾಧಿಗಳು ಆಗಾಗ್ಗೆ ಕಾಣಿಸಿಕೊಂಡು, ನಂತರ ಉಪಶಮನವಾಗುವುದು. ಡಾ| ಸೌಮ್ಯಾ ಸ್ವಾಮಿನಾಥನ್‌ ಹೇಳುವಂತೆ, ಜನರು ವೈರಸ್‌ನೊಂದಿಗೆ ಬದುಕುವುದನ್ನು ಕಲಿಯುತ್ತಾರೆ.

ಪೆಂಡೆಮಿಕ್‌ ವರ್ಸಸ್‌ ಎಂಡೆಮಿಕ್‌ :

2020ರ ಮಾರ್ಚ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸೋಂಕನ್ನು ಸಾಂಕ್ರಾಮಿಕ(ಪೆಂಡೆಮಿಕ್‌) ರೋಗ ಎಂದು ಕರೆದಿತ್ತು. ಅಂದರೆ ಇದು ಜಗತ್ತಿನಾದ್ಯಂತ ಹಬ್ಬುತ್ತಿರುವ ಹೊಸ ರೋಗ ಎಂದಿತ್ತು. ಹಾಗೆಯೇ ಎಂಡೆಮಿಕ್‌ ಅಂದರೆ, ಒಂದು ರೀತಿಯಲ್ಲಿ ಮಲೇರಿಯಾ, ಚಿಕನ್‌ ಫಾಕ್ಸ್‌ ಇದ್ದಂತೆ. ಆದರೆ ಎಲ್ಲ ಕಡೆ ಬರುವುದಿಲ್ಲ. ಒಂದು ನಿರ್ದಿಷ್ಟ ಪ್ರದೇಶದಲ್ಲಿ ಕಾಣಿಸಿಕೊಂಡು ಹೋಗುತ್ತದೆ.

ಕೊರೊನಾ ಸಂಪೂರ್ಣವಾಗಿ ಹೋಗುತ್ತದೆಯೇ? :

ಈ ಬಗ್ಗೆ ಹೇಳುವುದು ಕಷ್ಟ. ಚೀನದಲ್ಲಿ ಝೀರೋ ಕೊರೊನಾ ಎಂದು ಹೇಳಲಾಗಿತ್ತಾದರೂ ಮತ್ತೆ ರೂಪಾಂತರದಿಂದಾಗಿ ಪ್ರಕರಣಗಳು ಕಾಣಿಸಿಕೊಂಡಿವೆ. ಆಸ್ಟ್ರೇಲಿಯದಲ್ಲೂ ಕೊರೊನಾ ಸಂಪೂರ್ಣವಾಗಿ ಹೋಗಿದೆ ಎಂದೇ ಹೇಳಲಾಗಿತ್ತು. ಅಲ್ಲೂ ಮತ್ತೆ ಪ್ರಕರಣ ಕಾಣಿಸಿಕೊಂಡಿದ್ದು, ಈ ಮೂಲಕ ಕೊರೊನಾ ಸಂಪೂರ್ಣವಾಗಿ ಹೋಗುವುದಿಲ್ಲ ಎಂದೇ ಹೇಳಲಾಗುತ್ತಿದೆ.

ಹಾಗಾದರೆ, ಲಸಿಕೆ ಕಥೆ ಏನು? :

ಇಂದಿಗೂ ಕೊರೊನಾ ವಿರುದ್ಧ ಹೋರಾಟದಲ್ಲಿ ಲಸಿಕೆ ಪರಿಣಾಮಕಾರಿ. ಆದರೆ ಎಷ್ಟು ದಿನಗಳ ವರೆಗೆ ಇದರ ಪರಿಣಾಮಕತ್ವ ಇರುತ್ತದೆ? ಬೂಸ್ಟರ್‌ ಡೋಸ್‌ ಬೇಕಾ ಎಂಬ ಬಗ್ಗೆ ಮುಂದೆ ನೋಡಬೇಕಾಗಿದೆ.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.