Covishield ಅಡ್ಡ ಪರಿಣಾಮ ಭಾರತದಲ್ಲಿ ಅತ್ಯಲ್ಪ: ಹಿರಿಯ ಅಧಿಕಾರಿ


Team Udayavani, May 10, 2024, 6:45 AM IST

covid

ಹೊಸದಿಲ್ಲಿ: ಜಾಗತಿಕ ಸರಾಸರಿ ಪ್ರಮಾಣಕ್ಕೆ ಹೋಲಿಸಿದರೆ ಭಾರತದಲ್ಲಿ ಆಸ್ಟ್ರಾಜೆನಿಕಾ ಕೋವಿಡ್‌ ಲಸಿಕೆಯ ಅಡ್ಡಪರಿಣಾಮಗಳು ತೀರಾ ಕಡಿಮೆ ಎಂದು ಸರಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲಸಿಕೆಯ ಗಂಭೀರ ಅಡ್ಡಪರಿಣಾಮ ಉಂಟಾಗುತ್ತದೆ ಎಂದು ಒಪ್ಪಿಕೊಂಡ ಬೆನ್ನಲ್ಲೇ ಆಸ್ಟ್ರಾಜೆನಿಕಾ ತನ್ನ ಲಸಿಕೆಗಳನ್ನು ವಾಪಸ್‌ ಪಡೆದು ಕೊಂಡಿದೆ.

“ಭಾರತದಲ್ಲಿ 180 ಕೋಟಿ ಕೊವಿಶೀಲ್ಡ್‌ ನೀಡಲಾಗಿದೆ. ಈ ಪೈಕಿ ಜ್ವರ ಮತ್ತು ಇಂಜೆಕ್ಷನ್‌ ಪಡೆದ ಜಾಗದಲ್ಲಿ ಊತದಂಥ ಅಡ್ಡ ಪರಿಣಾಮ ಬೀರಿದ 80 ಸಾವಿರ ಪ್ರಕರಣಗಳು ವರದಿಯಾಗಿವೆ. ರಕ್ತ ಹೆಪ್ಪು ಗಟ್ಟುವಂಥ ವಿರಳ ಅಡ್ಡ ಪರಿಣಾಮಗಳ ಪರಿಣಾಮ ವು ಜಾಗತಿಕವಾಗಿ ಶೇ.0.0004 ಇದ್ದರೆ, ಭಾರತದಲ್ಲಿ ಅದು ಶೇ. 0.000003′ ಎಂದು ಲಸಿಕೆ ಕಾರ್ಯಕ್ರಮದಲ್ಲಿದ್ದ ಅಧಿಕಾರಿಯು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.