ಮಾನಸಿಕ ಒತ್ತಡ ನಿಯಂತ್ರಣಕ್ಕೆ ಆಹಾರದಲ್ಲೂ ಇರಲಿ ಬದಲಾವಣೆ

ನೋವು, ಹತಾಶೆ, ಕೋಪ ಒಟ್ಟಿಗೆ ಉಂಟಾಗುತ್ತಿದೆ ಎಂದರೆ ನಾವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೇವೆ ಎಂದರ್ಥ.

Team Udayavani, Oct 20, 2020, 2:25 PM IST

ಮಾನಸಿಕ ಒತ್ತಡ ನಿಯಂತ್ರಣಕ್ಕೆ ಆಹಾರದಲ್ಲೂ ಇರಲಿ ಬದಲಾವಣೆ

ಯಾವುದೇ ಕೆಲಸವಿರಲಿ ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುವುದಿಲ್ಲ, ನೋವು, ಹತಾಶೆ, ಕೋಪ ಒಟ್ಟಿಗೆ ಉಂಟಾಗುತ್ತಿದೆ ಎಂದರೆ ನಾವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೇವೆ ಎಂದರ್ಥ.

ಮಾನಸಿಕ ಒತ್ತಡ ಎಲ್ಲರನ್ನೂ ಕಾಡುವ ಸಾಮಾನ್ಯ ಸಮ ಸ್ಯೆಯಾದರೂ ಸರಿಯಾದ ಸಮಯಕ್ಕೆ ಅದನ್ನು ನಿಯಂತ್ರಿಸದಿದ್ದರೆ ಮುಂದೆ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಮಾನಸಿಕ ಒತ್ತಡ ನಿವಾರಣೆಯಲ್ಲಿ ಯೋಗ, ಧ್ಯಾನ ಬಹಳಷ್ಟು ಪ್ರಯೋಜನಕಾರಿಯಾಗಿದೆ.

ಇದರೊಂದಿಗೆ ಕೆಲವೊಂದು ಆಹಾರಗಳೂ ಕೂಡ ಮಾನಸಿಕ ಒತ್ತಡವನ್ನು ನಿಭಾಯಿಸಲು ಸಹಕಾರಿಯಾಗುತ್ತದೆ. ಪಿಸ್ತಾ, ವಾಲ್ನಟ್‌, ಗೋಡಂಬಿ, ಬಾದಾಮಿಯಲ್ಲಿ ವಿಟ ಮಿನ್‌ ಬಿ ಅಧಿಕವಾಗಿದ್ದು, ನಿತ್ಯ ಒಂದು ಮುಷ್ಟಿಯಷ್ಟು ತಿಂದರೆ ಮನಸ್ಸಿನ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದು.

ಅತ್ಯುತ್ತಮ ಕೊಬ್ಬಿನಾಂಶವಿರುವ ಅವಕಾಡೋ ಅಥವಾ ಬೆಣ್ಣೆ ಹಣ್ಣು ನರಗಳ ಆರೋಗ್ಯಕ್ಕೆ ಬಹಳ ಉತ್ತಮ. ಇದು ದೇಹದಲ್ಲಿ ಕೊಬ್ಬಿನಾಂಶ ಸಂಗ್ರಹಿಸುವುದಿಲ್ಲ. ಬದಲಾಗಿ ಮಾನ ಸಿಕ ಒತ್ತಡ ಕಡಿಮೆ ಮಾಡಲು ಬೇಕಾಗುವ ಹಾರ್ಮೋನ್‌ ಗಳ ಬಿಡುಗಡೆ ಮಾಡಲು ನೆರವಾಗುತ್ತದೆ.

ದೇಹದ ತೂಕ ನಿಯಂತ್ರಿ ಸುವ ಓಟ್ಸ್‌ ನಲ್ಲಿರುವ ನಾರಿನಾಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಲ್ಲದೇ ಮಾನಸಿಕ ಒತ್ತಡ ಕಡಿಮೆ ಮಾಡಲು ಬೇಕಾಗುವ ಹಾರ್ಮೋನ್‌ ಅನ್ನು ಬಿಡುಗಡೆಗೊಳಿಸುತ್ತದೆ.

ರಾತ್ರಿ ಮಲಗುವ ಮುನ್ನ ಬಿಸಿ ಹಾಲು ಸೇವನೆಯಿಂದ ದೇಹ, ಮನಸ್ಸಿಗೆ ವಿಶ್ರಾಂತಿ ದೊರೆಯುತ್ತದೆ. ಇದರಲ್ಲಿರುವ ವಿಟಮಿನ್‌ ಡಿ ಹಾಗೂ ಕ್ಯಾಲ್ಸಿಯಂನಿಂದ ಸ್ನಾಯುಗಳಿಗೆ ವಿಶ್ರಾಂತಿ ದೊರೆತು ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.

ಡಾರ್ಕ್‌ ಚಾಕಲೇಟ್‌ ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೆ ಪ್ರಯೋಜನ ಕಾರಿ. ಮನಸ್ಸಿನ ಚಂಚಲತೆಯನ್ನು ಹೋಗಲಾಡಿಸಲು ಸ್ವಲ್ಪ ಡಾರ್ಕ್‌ ಚಾಕ ಲೇಟ್‌ ತಿಂದರೆ ಖುಷಿಯಾಗಿರಲು ಬೇಕಾಗುವ ಹಾರ್ಮೋನ್‌ ಬಿಡುಗಡೆಯಾಗಿ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.