ಸ್ಥೂಲಕಾಯ ನಿವಾರಣೆಗೆ ರಾಮಬಾಣ “ಮೆಂತ್ಯ ಚೂರ್ಣ”

Team Udayavani, Feb 10, 2021, 5:25 PM IST

fenugreek-health-tips

ಆಧುನಿಕ ಜೀವನ ಶೈಲಿ ಹಾಗೂ ಆಹಾರ ಕ್ರ,ಮಗಳು ನಮ್ಮಲ್ಲಿ ಹಲವಾರು ಬದಲಾವಣೆಗಳಿಗೆ ಕಾರಣವಾಗಿದೆ. ಬಾಯಿಗೆ ರುಚಿಯನ್ನು ನೀಡುವ ಬಹಳಷ್ಟು ಆಧುನಿಕ ಆಹಾರಗಳು ದೇಹದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಉಂಟುಮಾಡುತ್ತವೆ.

ಇಂದಿನ ದಿನಗಳಲ್ಲಿ ಹಲವಾರು ಜನರು ಸಾಮಾನ್ಯವಾಗಿ ಅನುಭವಿಸುತ್ತಿರುವ ಸಮಸ್ಯೆಗಳಲ್ಲಿ ಸ್ಥೂಲ ಕಾಯವೂ ಒಂದಾಗಿದೆ. ದೇಹವು ನಮ್ಮ ನಿಯಂತ್ರಣ ತಪ್ಪಿ ಬೆಳೆದು ಮಧುಮೇಹ , ಅಧಿಕ ರಕ್ತದೊತ್ತಡವನ್ನು ಒಳಗೊಂಡಂತೆ ವಿವಿಧ ರೀತಿಯ ಸಮಸ್ಯೆಗಳಿಗೆ ಇದು ದಾರಿ ಮಾಡಿಕೊಡುತ್ತದೆ. ಇಂತಹ ಸ್ಥೂಲ ಕಾಯದ ಸಮಸ್ಯೆಯನ್ನು ನಿವಾರಿಸುವಲ್ಲಿ ಮೆಂತ್ಯ ಚೂರ್ಣವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಮೆಂತ್ಯ ಚೂರ್ಣ ತಯಾರಿಸಲು ಬೇಕಾಗುವ ಸಾಮಾಗ್ರಿಗಳು

ಮೆಂತ್ಯ ,ಓಂ ಕಾಳು ಮತ್ತು ಕಹಿ ಜೀರಿಗೆ

ಇದನ್ನೂ ಓದಿ:ಬರಲಿದೆ “ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021”

ಮೆಂತ್ಯ ಚೂರ್ಣ ಮಾಡುವ ವಿಧಾನ

ಮೊದಲಿಗೆ 100 ಗ್ರಾಂ ಮೆಂತ್ಯ, 50 ಗ್ರಾಂ ಓಂ ಕಾಳು, ಮತ್ತು 25 ಗ್ರಾಂ. ಕಹಿ ಜೀರಿಗೆಯನ್ನು ಚೆನ್ನಾಗಿ ಸ್ವಚ್ಚಮಾಡಿಕೊಂಡು ಸಣ್ಣ ಬೆಂಕಿಯಲ್ಲಿ ಹುರಿದುಕೊಳ್ಳಿ ( ಬೆಂಕಿ ಸಣ್ಣದಿದ್ದಷ್ಟೂ ಒಳ್ಳೆಯದು). ಬಳಿಕ ಇವುಗಳನ್ನು ಪುಡಿ ಮಾಡಿಕೊಂಡು ಚೂರ್ಣ ಮಾಡಿಕೊಳ್ಳಿ. ನಂತರ ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ  ಅರ್ಧ ಚಮಚ ಚೂರ್ಣವನ್ನು 50 ಎಂ. ಎಲ್ ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಸೇವಿಸಿ.

ಮೆಂತ್ಯ ಚೂರ್ಣ ದ  ಇತರ ಉಪಯೋಗಗಳು

ಈ ಮೆಂತ್ಯ ಚೂರ್ಣ ಕೇವಲ ಸ್ಥೂಲಕಾಯ ನಿವಾರಣೆಗಾಗಿ ಮಾತ್ರವಲ್ಲದೆ, ಮಧುಮೇಹ ನಿಯಂತ್ರಣ, ಜೀರ್ಣಕ್ರಿಯೆಯನ್ನು ಹೆಚ್ಚಿಸುವಿಕೆ, ಮಲಬದ್ಧತೆಯ ನಿವಾರಣೆಯಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತದೆ. ಹೃದಯದ  ಆರೋಗ್ಯವನ್ನು ಕಾಪಾಡುವುದರೊಂದಿಗೆ , ರಕ್ತ ಪರಿಚಲನೆ ಸರಿಯಾಗಿ ಆಗುವಂತೆ ನೋಡಿಕೊಳ್ಳುತ್ತದೆ ಮತ್ತು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು  ಅಧಿಕಗೊಳಿಸುವುದರೊಂದಿಗೆ ಚರ್ಮ ಮತ್ತು ಕಣ್ಣುಗಳ  ಆರೋಗ್ಯವನ್ನು ಕಾಪಾಡುತ್ತದೆ.

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.