ಜನ್ಮಜಾತ ವೈಕಲ್ಯಗಳನ್ನು ತಡೆಗಟ್ಟಲು ಆರೋಗ್ಯಯುತ ಜೀವನ ಶೈಲಿ ಆಯ್ಕೆಗಳು

Team Udayavani, Jan 14, 2024, 12:27 PM IST

7-health

ಶಿಶುಜನನ ಎಂದರೆ ಒಂದು ಹೊಸ ಉದಯ – ಬೆರಗು, ವಿಶ್ವಾಸ ಮತ್ತು ಅನಂತ ಸಾಧ್ಯತೆಗಳ ಕನಸುಗಳು. ಹೀಗಾಗಿ ಗರ್ಭಧಾರಣೆಗೆ ನೀವು ಉತ್ಕೃಷ್ಟ ಮಟ್ಟದಲ್ಲಿ ಸಿದ್ಧರಾಗುವುದು, ಗರ್ಭ ಧರಿಸಿದ ಅವಧಿಯಲ್ಲಿ ಆರೋಗ್ಯಯುತವಾಗಿ ಇರುವುದು ಮತ್ತು ಆರೋಗ್ಯಯುತ ಶಿಶುವಿಗೆ ಜನ್ಮ ನೀಡುವುದು ನೀವು ಮನಶ್ಶ್ಯಾಂತಿಯಿಂದ ಇರುವುದಕ್ಕೆ ಬಹಳ ಮುಖ್ಯವಾಗಿದೆ. ಶಿಶುವಿನ ಎಲ್ಲ ಜನ್ಮಜಾತ ವೈಕಲ್ಯಗಳನ್ನು ತಡೆಗಟ್ಟಲು ಸಾಧ್ಯವಿಲ್ಲ; ಆದರೆ ಇನ್ನೂ ಜನಿಸದ ಶಿಶುವನ್ನು ಆರೋಗ್ಯಯುತವಾಗಿರಿಸಲು ಜನನಪೂರ್ವ ಕಾಲದಲ್ಲಿ ನಾವು ಅನುಸರಿಸಬಹುದಾದ ಹಲವು ಕ್ರಮಗಳಿವೆ.

ಅತ್ಯುತ್ತಮ ಆರೋಗ್ಯ ಅಭ್ಯಾಸಗಳನ್ನು ಅನುಸರಸಿದರೆ ಜನ್ಮಜಾತ ವೈಕಲ್ಯಗಳನ್ನು ತಡೆಗಟ್ಟಬಹುದಾಗಿದೆ:

  • ಆರೋಗ್ಯಯುತ ದೇಹತೂಕ ಗುರಿಯನ್ನು ತಲುಪಿ, ಕಾಯ್ದಿರಿಸಿಕೊಳ್ಳಲು ಶ್ರಮಿಸಿ: ಗರ್ಭಧಾರಣೆಗೆ ಮುನ್ನ ಅಧಿಕ ದೇಹತೂಕ ಅಥವಾ ಬೊಜ್ಜು ಹೊಂದಿರುವ ಮಹಿಳೆಯರು ಗರ್ಭಧಾರಣೆಯ ಅವಧಿಯಲ್ಲಿ ತೊಂದರೆಗಳಿಗೆ ತುತ್ತಾಗುವ ಮತ್ತು ಶಿಶು ವೈಕಲ್ಯಗಳೊಂದಿಗೆ ಜನಿಸುವ ಸಾಧ್ಯತೆಗಳು ಹೆಚ್ಚು.
  • ಮಧುಮೇಹ/ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಿ: ಗರ್ಭಧಾರಣೆಗೆ ಮುನ್ನ ಮತ್ತು ಗರ್ಭ ಧರಿಸಿದ ಅವಧಿಯಲ್ಲಿ ಮಧುಮೇಹ/ ಅಧಿಕ ರಕ್ತದೊತ್ತಡದ ಮೇಲೆ ನಿಯಂತ್ರಣ ಹೊಂದಿರದೆ ಇದ್ದಲ್ಲಿ ಜನ್ಮಜಾತ ವೈಕಲ್ಯಗಳು ಉಂಟಾಗುವ ಸಾಧ್ಯತೆಗಳು ಹೆಚ್ಚುತ್ತವೆಯಲ್ಲದೆ ಗರ್ಭಿಣಿಯಾಗಿರುವ ಸಮಯದಲ್ಲಿಯೂ ಸಂಕೀರ್ಣ ಆರೋಗ್ಯ ಸಮಸ್ಯೆಗೆ ತುತ್ತಾಗುವ ಅಪಾಯವಿರುತ್ತದೆ.
  • ಪ್ರತೀ ದಿನ 400 ಮೈಕ್ರೊಗ್ರಾಂ (ಎಂಸಿಜಿ) ಫೋಲಿಕ್‌ ಆಮ್ಲವನ್ನು ಪಡೆಯಿರಿ: ಮಹಿಳೆಯ ಆಹಾರ ದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಫೋಲಿಕ್‌ ಆಮ್ಲ ಒಳಗೊಂಡಿದ್ದಲ್ಲಿ ಅಥವಾ ಗರ್ಭ ಧರಿಸುವುದಕ್ಕೆ 2 ತಿಂಗಳು ಮುಂಚಿತವಾಗಿ ಮತ್ತು ಗರ್ಭ ಧರಿಸಿದ ಅವಧಿಯಲ್ಲಿ ಫೋಲಿಕ್‌ ಆಮ್ಲದ ಸಪ್ಲಿಮೆಂಟ್‌ ಗಳನ್ನು ತೆಗೆದುಕೊಳ್ಳುತ್ತಿದ್ದಲ್ಲಿ ಅದರಿಂದ ಶಿಶುವಿನ ಮೆದುಳು ಮತ್ತು ಬೆನ್ನುಹುರಿಗೆ ಸಂಬಂಧಿಸಿದ ಪ್ರಮುಖ ವೈಕಲ್ಯಗಳು ಉಂಟಾಗುವುದು ತಪ್ಪುತ್ತದೆ.
  • ಆರೋಗ್ಯ ಸೇವಾ ಪೂರೈಕೆದಾರರ ಜತೆಗೆ ಸಮಾಲೋಚನೆ ನಡೆಸಿದ ಬಳಿಕ ಸಾಮಾನ್ಯ ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ: ಹಿಮೊಗ್ಲೊಬಿನ್‌, ಥೈರಾಯ್ಡ ಕಾರ್ಯಚಟುವಟಿಕೆ, ರಕ್ತದಲ್ಲಿ ಸಕ್ಕರೆಯ ಅಂಶ, ತಲಸ್ಸೇಮಿಯಾ/ ಸಿಕಲ್‌ ಸೆಲ್‌ ಅನೀಮಿಯಾ ಮತ್ತು ರುಬೆಲ್ಲಾ ವಿರುದ್ಧ ರೋಗನಿರೋಧಕ ಶಕ್ತಿಯಂತಹ ತಪಾಸಣೆಗಳನ್ನು ಮಾಡಿಸಿಕೊಳ್ಳಿ.
  • ದೀರ್ಘ‌ಕಾಲೀನ ಔಷಧ ತೆಗೆದುಕೊಳ್ಳುತ್ತಿದ್ದಲ್ಲಿ ಆರೋಗ್ಯ ಸೇವಾ ಪೂರೈಕೆದಾರರ ಜತೆಗೆ ಸಮಾಲೋಚಿಸಿ: ಮಹಿಳೆಯೊಬ್ಬರು ಗರ್ಭಿಣಿಯಾದಲ್ಲಿ ಅಥವಾ ಗರ್ಭ ಧರಿಸುವುದಕ್ಕೆ ಯೋಜಿಸುತ್ತಿದ್ದಲ್ಲಿ ಆಕೆ ಆರೋಗ್ಯ ಸೇವಾ ಪೂರೈಕೆದಾರರ ಜತೆಗೆ ಸಮಾಲೋಚಿಸದೆ ಈಗಿರುವ ಔಷಧಗಳನ್ನು ಸ್ಥಗಿತಗೊಳಿಸಬಾರದು ಅಥವಾ ಹೊಸ ಔಷಧ ಆರಂಭಿಸ ಬಾರದು.

-ಮುಂದಿನ ವಾರಕ್ಕೆ

-ಡಾ| ಪುಂಡಲೀಕ ಬಾಳಿಗಾ,

ಕನ್ಸಲ್ಟಂಟ್‌ ಫೀಟಲ್‌ ಮೆಡಿಸಿನ್‌ ಕೆಎಂಸಿ ಆಸ್ಪತ್ರೆ,

ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಒಬಿಜಿ ಮತ್ತು ಫೀಟಲ್‌ ಮೆಡಿಸಿನ್‌ ವಿಭಾಗ, ಕೆಎಂಸಿ ಮಂಗಳೂರು)

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.