ದೇಹದ ಕಲ್ಮಶ ಹೊರಹಾಕಿ ಆರೋಗ್ಯ ಕಾಪಾಡಿ

ಈ ಜ್ಯೂಸ್‌ಗೆ ಸಕ್ಕರೆ ಬಳಸಬಾರದು. ಸ್ವಲ್ಪ ಜೇನು ಸೇರಿಸಿ ಕುಡಿಯಬಹುದು.

Team Udayavani, Dec 22, 2020, 12:50 PM IST

ದೇಹದ ಕಲ್ಮಶ ಹೊರಹಾಕಿ ಆರೋಗ್ಯ ಕಾಪಾಡಿ

ಏನೇ ತಿನ್ನಲೀ ಮೊದಲು ನಾವು ರುಚಿಯನ್ನು ಇಷ್ಟ ಪಡುತ್ತೇವೆ. ಬಳಿಕ ಆರೋಗ್ಯದ ಬಗ್ಗೆ ಯೋಚಿಸುತ್ತೇವೆ. ಆರೋಗ್ಯಕರ ಎಂದುಕೊಂಡಿರುವ ಎಲ್ಲ ಆಹಾರಗಳು ಪರಿಪೂರ್ಣವಾಗಿರುವುದಿಲ್ಲ. ಪ್ರತಿಯೊಂದರಲ್ಲೂ ಒಂದಲ್ಲ ಒಂದು ರೀತಿಯ ಕೊರತೆಗಳು ಇರುತ್ತವೆ. ಜತೆಗೆ ಒಂದಷ್ಟು ಕಶ್ಮಲಗಳೂ ದೇಹ ಸೇರುತ್ತವೆ. ಇದರಿಂದ ಆರೋಗ್ಯ, ಸೌಂದರ್ಯ ಹಾಳಾಗುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಇದನ್ನು ನಿರ್ಲಕ್ಷ್ಯಸಿದರೆ ಕ್ಯಾನ್ಸರ್‌ನಂಥ ಮಾರಕ ಕಾಯಿಲೆಗೂ ಕಾರಣವಾಗುತ್ತದೆ. ಹೀಗಾಗಿ ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕಲೇಬೇಕು. ಇದಕ್ಕೆ ಕೆಲವು ಪಾನೀಯಗಳು ಹೆಚ್ಚು ಉಪಯುಕ್ತ.

ಸೇಬು, ಬೀಟ್ರೂಟ್‌, ಕ್ಯಾರೆಟ್‌ನೊಂದಿಗೆ ಅಗತ್ಯವಿದ್ದಷ್ಟು ನೀರು ಸೇರಿಸಿ ಜ್ಯೂಸ್‌ ಮಾಡಿ ಕುಡಿದರೆ ದೇಹಾರೋಗ್ಯ ವೃದ್ಧಿಸುವುದು ಮಾತ್ರವಲ್ಲ ತ್ವಚೆಯ ಕಾಂತಿಯೂ ಹೆಚ್ಚಾಗುತ್ತದೆ. ಈ ಜ್ಯೂಸ್‌ಗೆ ಸಕ್ಕರೆ ಬಳಸಬಾರದು. ಸ್ವಲ್ಪ ಜೇನು ಸೇರಿಸಿ ಕುಡಿಯಬಹುದು. ಇದು ದೇಹದಲ್ಲಿರುವ ಕಶ್ಮಲವನ್ನು ಹೊರಹಾಕುತ್ತದೆ.

ಸೌತೆಕಾಯಿ, ಪುದೀನಾ, ನಿಂಬೆ ರಸದೊಂದಿಗೆ ನೀರು ಹಾಕಿ ತಯಾರಿಸುವ ಜ್ಯೂಸ್‌ ಕೂಡ ದೇಹದಲ್ಲಿ ನೀರಿನಾಂಶವನ್ನು ರಕ್ಷಿಸುತ್ತದೆ. ತ್ವಚೆಯ ಆರೋಗ್ಯ
ಕಾಪಾಡುತ್ತದೆ ಮತ್ತು ಕಶ್ಮಲಗಳನ್ನು ಹೊರಹಾಕಲು ಸಹಾಯಮಾಡುತ್ತದೆ.

ಹುರಿಗಡಲೆ ದೇಹದಲ್ಲಿರುವ ಕಶ್ಮಲವನ್ನು ಹೊರಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜತೆಗೆ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಹುರಿಗಡಲೆ ಹಿಟ್ಟಿಗೆ ಜೀರಿಗೆ ಹುಡಿ, ಸಣ್ಣಗೆ ಕತ್ತರಿಸಿದ ಹಸಿ ಮೆಣಸು, ರುಚಿಗೆ ತಕ್ಕಷ್ಟು ಉಪ್ಪು, ನೀರು ಸೇರಿಸಿ ಗಂಟಿಲ್ಲದಂತೆ ಕಲಸಿ ಕುಡಿಯುವುದರಿಂದ ದೇಹದಲ್ಲಿರುವ ಕಶ್ಮಲಗಳು ಹೊರಹೋಗಲು ಸಹಾಯವಾಗುವುದು.

ಹುರಿಗಡಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್‌, ಮ್ಯಾಗ್ನಿಷಿಯಂ, ಕಡಿಮೆ ಪ್ರಮಾಣದ ಸೋಡಿಯಂ ಇರುವುದರಿಂದ ಇದು ದೇಹದಲ್ಲಿರುವ ಶಕ್ತಿಯನ್ನು ವೃದ್ಧಿಸುತ್ತದೆ. ಇನ್ನು ಬೆಲ್ಲ, ಶುಂಠಿ, ನಿಂಬೆ ರಸ, ಜಾಯಿಕಾಯಿ, ನೀರು ಸೇರಿಸಿ ತಯಾರಿಸಿ ಜ್ಯೂಸ್‌ ಕೂಡ ದೇಹಕ್ಕೆ ಬಹಳ ಒಳ್ಳೆಯದು . ಇದು ದೇಹದಲ್ಲಿ ನೀರಿನಾಂಶವನ್ನು ಕಾಪಾಡುತ್ತದೆ. ಜತೆಗೆ ದೇಹದಲ್ಲಿರುವ ಕಶ್ಮಲವನ್ನೂ ಹೊರಹಾಕುತ್ತದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.