ಶಬ್ದಮಾಲಿನ್ಯದಿಂದ ಹೃದಯಾಘಾತ

Team Udayavani, Apr 1, 2022, 6:20 AM IST

ಶಬ್ದಮಾಲಿನ್ಯದಿಂದ ಹೃದಯಾಘಾತ

ಹೃದಯಾಘಾತದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆದ ಸಂಶೋ ಧನೆಯಲ್ಲಿ ಹೃದಯಾಘಾತಕ್ಕೆ ಶಬ್ದ ಮಾಲಿನ್ಯವೂ ಒಂದು ಕಾರಣ ಎಂಬುದು ಸಾಬೀ ತಾಗಿದೆ. ಅಮೆರಿಕದ ನ್ಯೂಜೆರ್ಸಿ ಮೆಡಿಕ್ಸ್‌ನ ವರದಿಯ ಪ್ರಕಾರ ಹೆಚ್ಚು ಗದ್ದಲವಿರುವ  ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೆ ಒಳಗಾಗು ತ್ತಾರೆ. ಅದರಲ್ಲಿಯೂ ವಿಮಾನ ನಿಲ್ದಾಣದ ಸಮೀಪವಿರುವ ಪ್ರದೇಶಗಳಲ್ಲಿನ ಜನರು ಹೃದಯಾಘಾತಕ್ಕೀಡಾಗುವ ಸಾಧ್ಯತೆ ಅಧಿಕವಾಗಿದೆ.

ರಕ್ತದೊತ್ತಡವನ್ನು ಹೆಚ್ಚಿಸುತ್ತದೆ :

ವಿಶ್ವ ಆರೋಗ್ಯ ಸಂಸ್ಥೆ 2018ರಲ್ಲಿ ಹೃದಯಾಘಾತಗಳ ಬಗ್ಗೆ ಪರಿಶೀಲನೆ ನಡೆಸಿ ವರದಿಯನ್ನು ಬಿಡುಗಡೆ ಮಾಡಿತ್ತು. ಆ ವರದಿಯ ಪ್ರಕಾರ ಶಬ್ದದ ಮಟ್ಟವು 65 ಡೆಸಿಬಲ್‌ಗ‌ಳ ಸಮೀಪವಿದ್ದರೆ ಅಂತಹ ಪ್ರದೇಶವನ್ನು ಅಥವಾ ಅದರ ಹತ್ತಿರವಿರುವ ಸ್ಥಳವನ್ನು ಶಬ್ದ ಮಾಲಿನ್ಯದ ಪ್ರದೇಶ ಎಂದು ಗುರುತಿಸಲಾಗುತ್ತದೆ.

ಸಂಶೋಧನೆಯ ಪ್ರಕಾರ, ಈ ಸ್ಥಳ ಗಳಲ್ಲಿ ವಾಸಿಸುವ ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸ ಲಾಗುತ್ತದೆ. ಇಲ್ಲಿನ ಜನರು ಭಾರೀ ಶಬ್ದದಿಂದಾಗಿ ಕಿವುಡು ತನ, ನಿದ್ರೆಯ ಕಿರಿ ಕಿರಿ, ಒತ್ತಡ ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಶಬ್ದದ ಮಟ್ಟವು ರಾತ್ರಿ ವೇಳೆ 30 ಡೆಸಿಬಲ್‌ ಮತ್ತು ಹಗಲಿನಲ್ಲಿ 50 ಡೆಸಿಬಲ್‌ಗ‌ಳಾಗಿರ ಬೇಕು. ಇದಕ್ಕಿಂತ ಹೆಚ್ಚಿನ ಮಟ್ಟದ ಶಬ್ದವಿದ್ದಲ್ಲಿ ದೇಹದಲ್ಲಿನ ರಕ್ತನಾಳಗಳು ಸಂಕುಚಿತಗೊಳ್ಳಲು ಪ್ರಾರಂಭವಾಗುತ್ತದೆ. ಅಲ್ಲದೆ ಹೃದಯ ಬಡಿತ, ರಕ್ತದೊತ್ತಡ ಹೆಚ್ಚಾಗುತ್ತದೆ.

ಯಾವ ಮಟ್ಟದ ಶಬ್ದ ಮಾನವರಿಗೆ ಅಪಾಯಕಾರಿ? :

ದೀರ್ಘ‌ಕಾಲದವೆರೆಗೆ 70 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದವಿದ್ದಲ್ಲಿ ಕಿವಿಗೆ ಹಾನಿಯಾಗುತ್ತದೆ. 120 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಕಿವಿಗಳಿಗೆ ತತ್‌ಕ್ಷಣದ ಹಾನಿಯುಂಟು ಮಾಡುತ್ತದೆ.  ಶಬ್ದ ಮಾಲಿನ್ಯ ಎನ್ನುವುದು ಗಂಭೀರ ಸಾರ್ವಜನಿಕ ಸಮಸ್ಯೆಯಾಗಿದ್ದು ವಿಶ್ವಾದ್ಯಂತ 1.3 ಶತಕೋಟಿ ಜನರು ಈ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಜಾಗತಿಕ ಜನಸಂಖ್ಯೆಯ ಶೇ. 10ರಷ್ಟು ಮಂದಿ ಶ್ರವಣ ದೋಷಕ್ಕೆ ಒಳಗಾಗುತ್ತಾರೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.