ಚರ್ಮದ ಆರೋಗ್ಯ ಕಾಪಾಡೋದು ಹೇಗೆ? ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಮುಖದ ಚರ್ಮದ ಅಲರ್ಜಿಗೆ ಅಲೋವೆರಾ ಉತ್ತಮ ಮದ್ದು.

Team Udayavani, Jan 13, 2023, 6:32 PM IST

ಚರ್ಮದ ಆರೋಗ್ಯ ಕಾಪಾಡೋದು ಹೇಗೆ? ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಬೇಸಗೆಯಲ್ಲಿ ಮುಖದ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಅಗತ್ಯ. ಯಾಕೆಂದರೆ ಬಿಸಿಲಿನ ಪರಿಣಾಮ ಮುಖದ ಮೃದು ಚರ್ಮದ ಮೇಲೆ ಗಂಭೀರವಾಗಿರುತ್ತದೆ. ಇದರಿಂದ ಅಲರ್ಜಿ ಸಮಸ್ಯೆಗಳು ಕಾಡುತ್ತದೆ. ಅದ್ದರಿಂದ ಬೇಸಗೆಯಲ್ಲಿ ಮುಖದ ಚರ್ಮದ ಆರೈಕೆಗೆ ಹೆಚ್ಚಿನ ಮಹತ್ವ ನೀಡುವುದು ಉತ್ತಮ.

ಬಿಸಿಲಿನ ಶಾಖದ ಪರಿಣಾಮ, ತಾಪಮಾನದ ಏರಿಕೆಯಿಂದಾಗಿ ಮುಖದಲ್ಲಿ ಕೆಂಪು ಗುಳ್ಳೆಗಳು, ತುರಿಕೆ, ಮೊಡವೆ, ಕಪ್ಪು ಕಲೆಗಳು ಉಂಟಾಗುವ ಸಾಧ್ಯತೆಗಳಿವೆ.

ರಕ್ಷಣೆ ಹೇಗೆ ?

••ಬಿಸಿಲಿಗೆ ಹೋಗುವಾಗ ಮುಖವನ್ನು ಬಟ್ಟೆಯಿಂದ ಸಾಧ್ಯವಾದಷ್ಟು ಭಾಗವನ್ನು ಮುಚ್ಚಿ. ಹೊರಗೆ ಹೋಗಿ ಬಂದ ತತ್‌ಕ್ಷಣ ತಣ್ಣಿಗಿನ ನೀರಿನಲ್ಲಿ ಮುಖ ತೊಳೆಯಲು ಮರೆಯದಿರಿ. ರಾಸಾಯನಿಕ ಬಳಸಿದ ಮೇಕಪ್‌ ವಸ್ತುಗಳನ್ನು ಬಳಸದಿರಿ. ಮನೆಯಲ್ಲಿ ಸಿಗುವ ಹಣ್ಣುಗಳ ರಸದಿಂದ ಮುಖದ ಮೇಲಿನ ಕಲೆಗಳನ್ನು ನಿವಾರಿಸಿ.

••ಮುಖದ ಚರ್ಮದ ಅಲರ್ಜಿಗೆ ಅಲೋವೆರಾ ಉತ್ತಮ ಮದ್ದು.

••ಆಲಿವ್‌ ಆಯಿಲ್ನಲ್ಲಿ ವಿಟಮಿನ್‌ ಇ ಇದ್ದು, ಇದು ಮುಖದ ಅಲರ್ಜಿಯ ತುರಿಕೆಯನ್ನು ಕಡಿಮೆ ಮಾಡಿ, ನುಣುಪಾಗಿಸುತ್ತದೆ. ಇದರ ಜತೆ ಸ್ವಲ್ಪ ಜೇನುತಪ್ಪವನ್ನು ಸೇರಿಸಬಹುದು.

••ಬೇಕಿಂಗ್‌ ಸೋಡಾವನ್ನು ತೆಂಗಿನ ಎಣ್ಣೆಯೊಂದಿಗೆ ಮಿಶ್ರ ಮಾಡಿ ಮುಖಕ್ಕೆ ಹಚ್ಚುವುದರಿಂದ ಅಲರ್ಜಿ ಕಡಿಮೆಯಾಗುತ್ತದೆ. ಆದರೆ ಹೆಚ್ಚು ಕಾಲ ಇದನ್ನು ಮುಖದಲ್ಲಿ ಇರಿಸಬಾರದು.

••ನಾವು ತಿನ್ನುವ ಆಹಾರವು ಚರ್ಮದ ಮೇಲೆ ಪರಿಣಾಮ ಬೀರುವುದರಿಂದ ಆದಷ್ಟು ಹಣ್ಣು ತರಕಾರಿಗಳನ್ನು ಮತ್ತು ಒಣಗಿದ ದ್ರಾಕ್ಷಿ, ಬಾದಾಮ್‌ಗಳನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನುವುದು ಉತ್ತಮ. ಇದರಿಂದ ಮುಖದ ಕಾಂತಿ ಹೆಚ್ಚುತ್ತದೆ.

••ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದರಿಂದಲೂ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.