ಉಗುರಿನ ಅಂದ ಹೆಚ್ಚಿಸಿ

Team Udayavani, Mar 5, 2019, 5:43 AM IST

nail1.jpg

ಕೈಗಳ ಅಂದ ಹೆಚ್ಚಿಸುವುದರಲ್ಲಿ ಉಗುರುಗಳಿಗೆ ಮಹತ್ವದ ಸ್ಥಾನ. ಕೈ- ಕಾಲಿನ ಉಗುರುಗಳ ಸೌಂದರ್ಯ ಕಾಪಾಡಲು ಮ್ಯಾನಿಕ್ಯೂರ್‌, ಪೆಡಿಕ್ಯೂರ್‌ ನಂಥ ಹಲವು ವಿಧಾನಗಳಿವೆ. ಆದರೆ ಉಗುರು ಸದೃಢವಾಗಿ, ಆರೋಗ್ಯವಾಗಿ ಬೆಳೆದರೆ ಮಾತ್ರ ಸುಂದರವಾಗಿ ಕಾಣಲು ಸಾಧ್ಯ. ಬ್ಯೂಟಿ ಪಾರ್ಲರ್‌, ನೈಲ್‌ ಪಾ ಲಿಶ್‌, ನೇಲ್‌ ಆರ್ಟ್‌ ಎಂದು ಹಣ ಖರ್ಚು ಮಾಡುವ ಮುನ್ನ ಈ ಕೆಳಗಿನ ಅಂಶಗಳಿಗೆ ಗಮನ ಕೊಡಿ. 

·ಉಗುರುಗಳು ಅಕಾಲಿಕವಾಗಿ ಕೆತ್ತಿ ಹೋಗುವುದನ್ನು ತಡೆಯಲು ಬಯೋಟಿನ್‌ ಅಂಶ ಮತ್ತು ಉಗುರುಗಳ ಹೊರ ಪೊರೆಯ ಆರೋಗ್ಯಕ್ಕೆ ವಿಟಮಿನ್‌ ಇ ಅಂಶ ಅತಿ ಅವಶ್ಯ. ಈ ಪೋಷಕಾಂಶಯುಕ್ತ ಆಹಾರಗಳ ಸೇವನೆಯಿಂದ ಉಗುರು ಶುಷ್ಕವಾಗದೆ, ಜೀವಂತಿಕೆಯಿಂದ ಬೆಳೆಯುತ್ತವೆ.

·ಉಗುರು ಸರಿಯಾಗಿ ಬೆಳೆಯುವ ಮುನ್ನ ಕತ್ತರಿಸುತ್ತಾ ಇರಬೇಡಿ. ಉಗುರುಗಳು ಬೆರಳಿನ ಹೊರ ಪೊರೆಗೆ ಹತ್ತಿರವಾಗಿದ್ದರೆ, ಬ್ಯಾಕ್ಟೀರಿಯಾ ಅಥವಾ ಶಿಲೀಂದ್ರಗಳ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ. 

· ಉಗುರು ಕತ್ತರಿಸಲು ನೇಲ್‌ ಕಟರ್‌ ಅನ್ನೇ ಬಳಸಿ. ಹಲ್ಲು, ಬ್ಲೇಡ್‌ ಬಳಸಿ ಉಗುರು ಕತ್ತರಿಸುವುದು ಸರಿಯಾದ ವಿಧಾನವಲ್ಲ.

· ಮನೆಕೆಲಸ ಮಾಡುವಾಗ ಉಗುರುಗಳಿಗೆ ಹಾನಿಯಾಗದಂತೆ ಗ್ಲೌಸ್‌ ಧರಿಸಬಹುದು.

· ರಾತ್ರಿ ಮಲಗುವ ಮೊದಲು, ಬೆಚ್ಚಗಿನ ನೀರಿನಲ್ಲಿ ಕೈ ತೊಳೆದು, ಉಗುರುಗಳ ಸುತ್ತ ಆಲಿವ್‌ ಎಣ್ಣೆ ಮತ್ತು ವಿಟಮಿನ್‌ ಇ ಸೇರಿಸಿ ಹಚ್ಚಿಕೊಳ್ಳಿ.

· ಉಗುರುಗಳು ಆರೋಗ್ಯಕ್ಕೆ  ಪ್ರೋಟೀನ್‌, ಕ್ಯಾಲ್ಸಿಯಂ ಅತ್ಯಗತ್ಯ. ಕ್ಯಾಲ್ಸಿಯಂ ಕೊರತೆಯಿಂದ ಉಗುರಿನ ಮೇಲೆ ಗೆರೆಗಳ ಗುರುತು ಮೂಡುತ್ತದೆ. ಆದ್ದರಿಂದ, ಸಾಕಷ್ಟು ಹಣ್ಣು, ಹಸುರು ತರಕಾರಿ, ಹಾಲು, ಪನ್ನೀರ್‌, ಸೋಯಾ ಸೇವಿಸಿ.

· ಯಾವಾಗಲೂ ಉಗುರುಗಳಿಗೆ ನೇಲ್‌ ಪಾಲಿಶ್‌ ಹಚ್ಚಬೇಡಿ. ಉಗುರುಗಳು ಗಾಳಿ ಸೇವಿಸಬೇಕು.

· ನೇಲ್‌ ಪಾಲಿಶ್‌ನಲ್ಲಿರುವ ಅಸಿಟೋನ್‌ ಎಂಬ ರಾಸಾಯನಿಕ, ಉಗುರಿನ ತೇವಾಂಶವನ್ನು ಒಣಗಿಸುತ್ತದೆ. ಹಾಗಾಗಿ, ಕಡಿಮೆ ಅಸಿಟೋನ್‌ ಅಂಶವಿರುವ ಉಗುರು ಉತ್ಪನ್ನಗಳಿಗೆ ಆದ್ಯತೆ ಕೊಡಿ. 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.