ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,833 ಕೋವಿಡ್ ಪ್ರಕರಣ ಪತ್ತೆ, 24,770 ಮಂದಿ ಗುಣಮುಖ

ಪ್ರಸ್ತುತ ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ.97.94ರಷ್ಟಿದೆ.

Team Udayavani, Oct 6, 2021, 11:27 AM IST

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,833 ಕೋವಿಡ್ ಪ್ರಕರಣ ಪತ್ತೆ, 24,770 ಮಂದಿ ಗುಣಮುಖ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,833 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಕಳೆದ 7 ತಿಂಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಅಕ್ಟೋಬರ್ 06) ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಕ್ರೂಸ್‌ ನೌಕೆಯ ವಿಲಾಸಿ ಕಥನ : ಏನಿದು ಕ್ರೂಸ್‌ ಟೂರಿಸಂ?

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,46,687ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 203 ದಿನಗಳ ಬಳಿಕದ ಕನಿಷ್ಠ ಸಂಖ್ಯೆಯಾಗಿದೆ ಎಂದು ವರದಿ ಹೇಳಿದೆ. ಸತತ 12 ದಿನಗಳಿಂದ ದೇಶದಲ್ಲಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.

ಕಳೆದ 24ಗಂಟೆಗಳಲ್ಲಿ 24,770 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ದೇಶಾದ್ಯಂತ ಈವರೆಗೆ ಒಟ್ಟು ಕೋವಿಡ್ ನಿಂದ 3,31,75,656 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ.97.94ರಷ್ಟಿದೆ.

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 278 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,49,538ಕ್ಕೆ ತಲುಪಿದೆ. ಕೇರಳದಲ್ಲಿ ಕೋವಿಡ್ ನಿಂದ 151, ಮಹಾರಾಷ್ಟ್ರದಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.